ಶಿವಮೊಗ್ಗದ ಮಂಡ್ಲಿಯಲ್ಲಿ ರಸ್ತೆ ಪಕ್ಕದ ಅಂಗಡಿಗೆ ನುಗ್ಗಿದ ಲಾರಿ, ಸಣ್ಣದೊಂದು ಗಾಯವಾಗದಿದ್ದರೂ ಚಾಲಕ ಸಾವು

190521 Truck Accident at Mandli In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MAY 2021 ಸಿಮೆಂಟ್ ಚೀಲಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅಂಗಡಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಮಂಡ್ಲಿಯ ಕೆ.ಆರ್‍.ವಾಟರ್‍ ವರ್ಕ್ಸ್‍ ಬಳಿ ಘಟನೆ ಸಂಭವಿಸಿದೆ. ತುಮಕೂರು ಜಿಲ್ಲೆಯ ತುರುವೇಕೆರೆಯ ಚಾಲಕ ರಾಜು (52) ಮೃತರಾಗಿದ್ದಾರೆ. ಚಾಲಕನ ದೇಹದ ಮೇಲೆ ಯಾವುದೆ ಗಾಯದ ಗುರುತುಗಳಿಲ್ಲ. ಹಾಗಾಗಿ ಹೃದಯಾಘಾತದಿಂತ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ … Read more