ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಮುಂದೆ ಮಾಜಿ ಮಿನಿಸ್ಟರ್ ಪ್ರತಿಭಟನೆ
SHIVAMOGGA LIVE NEWS | 9 JANUARY 2023 ತೀರ್ಥಹಳ್ಳಿ : ಮನೆ ಮುಂದೆ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು (sand) ತುಂಬಿ ವಾಹವನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ತೀರ್ಥಹಳ್ಳಿ (Thirthahalli) ತಾಲೂಕು ಮಾಳೂರು ಪೊಲೀಸ್ ಠಾಣೆ (malur police station) ಮುಂಭಾಗ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ‘ಮರಳು ತುಂಬಿದವರಾರು?’ ಪ್ರತಿಭಟನಾಕಾರರನ್ನು ಉದ್ದೇಶಿಸಿ … Read more