ಸೈನ್ಸ್ ಮೈದಾನದಲ್ಲಿ ದಕ್ಷಿಣ ಭಾರತದ ಮೊದಲ ಮಹಾ ಪಂಚಾಯತ್, ಹರಿದು ಬಂತು ರೈತ ಸಾಗರ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021 ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯತ್‍ಗೆ ಭಾರತೀಯ ಕಿಸಾನ್ ಯೂನಿಯನ್ ನಾಯಕರು ಚಾಲನೆ ನೀಡಿದರು. ಭತ್ತದ ಕಸೂತಿ ತೋರಣವನ್ನು ಅನಾವರಣಗೊಳಿಸುವ ಮೂಲಕ ಮಹಾ ಪಂಚಾಯತ್ ಉದ್ಘಾಟಿಸಿದರು. ನವದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಚಳವಳಿಯ ನೇತೃತ್ವ ವಹಿಸಿಕೊಂಡಿರುವ ರಾಕೇಶ್ ಟಿಕಾಯತ್, ಯುದ್ದವೀರ ಸಿಂಗ್ ಮತ್ತು ಡಾ. ದರ್ಶನ್ ಪಾಲ್ ಅವರು ಮಹಾ ಪಂಚಾಯತ್‍ನಲ್ಲಿ ಭಾಗವಹಿಸಿದ್ದರು. ಬಡವರ ರೊಟ್ಟಿ ತಿಜೋರಿಗೆ ಸಮಾವೇಶದಲ್ಲಿ ಮಾತನಾಡಿದ ರಾಕೇಶ್ ಟಿಕಾಯತ್ … Read more