ಸಾಗರದ ಮಹಾಗಣಪತಿ ಜಾತ್ರೆಗೆ ಸಿದ್ಧತೆ ಜೋರು, ಮಹತ್ವದ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು?

Meeting-about-Ganapathi-Jathre-in-Sagara.

ಸಾಗರ : ಮಾ.30 ರಿಂದ ಏ.5ರವರೆಗೆ ಸಾಗರದ ಇತಿಹಾಸ ಪ್ರಸಿದ್ಧ ಮಹಾಗಣಪತಿ ದೇವರ ಜಾತ್ರಾ (Jathre) ಮಹೋತ್ಸವ ನಡೆಯಲಿದೆ. ಇದರ ಸಿದ್ಧತೆಗಾಗಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಜನಪ್ರತಿನಿಧಿಗಳು, ಅಧಿಕಾರಿಗಳು, ದೇವಸ್ಥಾನ ಸಮಿತಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪ್ರಭಾರ ಉಪ ವಿಭಾಗಾಧಿಕಾರಿ ರಶ್ಮಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಪೂರ್ವ ಸಿದ್ಧತೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಏನೆಲ್ಲ ಚರ್ಚೆಯಾಯ್ತು? ಈ ಬಾರಿಯು ಅದ್ಧೂರಿಯಾಗಿ ಮಹಾಗಣಪತಿ ದೇವರ ಜಾತ್ರೆ ನಡೆಯಲಿದೆ. ಏ.1ರಂದು ದೇವರ ಮಹಾಸ್ಯಂದನ ರಥೋತ್ಸವ ನಡೆಯಲಿದೆ. ಜಾತ್ರೆ ಅಂಗವಾಗಿ ದೇವಸ್ಥಾನದ … Read more