ನಂಜ್ಪಪ್ಪ, ಮ್ಯಾಕ್ಸ್ ಆಸ್ಪತ್ರೆಗಳ ಬಳಿ ಟ್ರಾಫಿಕ್ ಜಾಮ್, ಪರಿಶೀಲನೆಗಿಳಿದ ಮೇಯರ್, ಉಪಮೇಯರ್, ಪರಿಹಾರದ ಚರ್ಚೆ

181120 Mayor Deputy Mayor Visit Traffic Jam Spots 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಕುವೆಂಪು ರಸ್ತೆಗೆ ಹೊಂದಿಕೊಂಡಂತೆ ಇರುವ ಖಾಸಗಿ ಆಸ್ಪತ್ರೆಗಳ ಬಳಿ ವಾಹನ ದಟ್ಟಣೆ, ಪಾರ್ಕಿಂಗ್ ಸಮಸ್ಯೆ ಕುರಿತು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಮತ್ತು ಕಾರ್ಪೊರೇಟರ್‍ಗಳು ಪರಿಶೀಲನೆ ನಡೆಸಿದರು. ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಕಮಿಷನರ್ ಚಿದಾನಂದ ವಟಾರೆ, ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ನೇತೃತ್ವದ ನಿಯೋಗ ಟ್ರಾಫಿಕ್ ಸಮಸ್ಯೆ ಕುರಿತು ಪರಿಶೀಲನೆ ನಡೆಸಿತು. ಯಾವಾಗಲೂ ಟ್ರಾಫಿಕ್ ಜಾಮ್ ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ … Read more