ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳು ಆಡಿದ್ದೇ ಆಟ, ಮಾಜಿ ಕಾರ್ಪೊರೇಟರ್ ಗರಂ, ವಿಶ್ವಾಸ್ ಏನೆಲ್ಲ ಹೇಳಿದರು?
ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆ ನಡೆಯದೆ ವರ್ಷಗಳೇ ಉರುಳಿವೆ. ಅಧಿಕಾರಿಗಳು ಆಡಿದ್ದೇ ಆಟವಾಗಿದೆ. ಕೂಡಲೇ ಪಾಲಿಕೆಗೆ ಚುನಾವಣೆ ನಡೆಸಬೇಕು. ಆಯುಕ್ತರು ಭ್ರಷ್ಟಾಚಾರ (Corruption) ತಡೆಗೆ ಮತ್ತು ನಗರದ ಅವ್ಯವಸ್ಥೆ ಸರಿಪಡಿಸಲು ಗಮನಹರಿಸಬೇಕು ಎಂದು ರಾಷ್ಟ್ರಭಕ್ತ ಬಳಗದ ಮುಖಂಡ ಈ. ವಿಶ್ವಾಸ್ ಆಗ್ರಹಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಾಸ್, ಇಲ್ಲಿನ ಸಮುದಾಯ ಸಂಘಟನಾಧಿಕಾರಿ ಎ.ಪಿ.ಶಶಿಧರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ಸಾಕ್ಷಿ ಸಮೇತ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಶ್ವಾಸ್ ಏನೆಲ್ಲ … Read more