ಇವತ್ತು ಶಿವಮೊಗ್ಗಕ್ಕೆ ಹೊಸ ಮೇಯರ್, ಉಪ ಮೇಯರ್ ಆಯ್ಕೆ, ಹೇಗಿರುತ್ತೆ ಚುನಾವಣೆ ಪ್ರಕ್ರಿಯೆ?
SHIMOGA | ಇವತ್ತು ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್, ಉಪ ಮೇಯರ್ ಆಯ್ಕೆ ನಡೆಯಲಿದೆ. (MAYOR ELECTION) ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಬಿಜೆಪಿಯ ಧೀರರಾಜ್ ಹೊನ್ನವಿಲೆ ಮತ್ತು ಶಿವಕುಮಾರ್ ಅವರು ಆಕಾಂಕ್ಷಿಯಾಗಿದ್ದಾರೆ. ಇನ್ನು, ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ (ಎ) ಮಹಿಳೆಗೆ ಮೀಸಲಾಗಿದೆ. ಬಿಜೆಪಿಯಲ್ಲಿ ಐವರು ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಆರ್.ಸಿ.ನಾಯ್ಕ್ ಮತ್ತು ಉಪ ಮೇಯರ್ ಸ್ಥಾನಕ್ಕೆ ರೇಖಾ ರಂಗನಾಥ್ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. (MAYOR ELECTION) … Read more