ಮತ್ತೆ ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರಕ್ಕೆ ಸಚಿವ ಈಶ್ವರಪ್ಪ ತಿರುಗೇಟು, ಗಡಿ ಉಸ್ತುವಾರಿ ಸಚಿವರ ನೇಮಕದ ಕುರಿತು ಚರ್ಚೆ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |SHIMOGA NEWS | 19 JANUARY 2021 ಮಹಾರಾಷ್ಟ್ರ ಸರ್ಕಾರ ಮತ್ತೊಮ್ಮೆ ಗಡಿ ಕ್ಯಾತೆ ತೆಗೆದಿರುವ ಬೆನ್ನಿಗೆ, ಅಲ್ಲಿನ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಅಲ್ಲದೆ ಗಡಿ ಉಸ್ತುವಾರಿ ಸಚಿವರ ನೇಮಕದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆಸುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಪ್ರಾಂತ್ಯಗಳನ್ನು ಮಹಾರಾಷ್ಟ್ರಕ್ಕೆ … Read more