SHIMOGA | ಶಿವಮೊಗ್ಗದಲ್ಲಿ ಪಟಾಕಿ ಹೊಡೆದು, ಸ್ವೀಟ್ ಹಂಚಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಶಿವಮೊಗ್ಗ ಲೈವ್.ಕಾಂ | SHIMOGA | 22 ನವೆಂಬರ್ 2019 ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್’ಸಿಪಿ ಪಕ್ಷಗಳು ಸರ್ಕಾರ ರಚಸಿದ ಹಿನ್ನೆಲೆ, ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಬಿಜೆಪಿ ಕಚೇರಿ ಮುಂದೆ ಪಟಾಕಿ ಹೊಡೆದು, ಸಿಹಿ ಹಂಚಲಾಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಮತ್ತು ಮಹಾರಾಷ್ಟ್ರದ ನೂತನ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪರವಾಗಿ ಘೋಷಣೆ ಕೂಗಿದರು. ಚುನಾವಣೆ ಪೂರ್ವದಲ್ಲೇ ಬಿಜೆಪಿ ಶಿವಸೇನೆ ಮೈತ್ರಿ ಮಾಡಿಕೊಂಡಿದ್ದವು. ಆದರೆ ಶಿವಸೇನೆಯ ಅಧಿಕಾರ ಲಾಲಸೆಯಿಂದಾಗಿ ಗೊಂದಲ ನಿರ್ಮಾಣವಾಗಿತ್ತು. … Read more