ಸಿಟಿ ಬಸ್ ಡಿಕ್ಕಿಯಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ವ್ಯಕ್ತಿ 18 ದಿನದ ಬಳಿಕ ಸಾವು, ಮೈ ಜುಮ್ ಅನಿಸುತ್ತೆ ಸಿಸಿಟಿವಿ ದೃಶ್ಯ
SHIVAMOGGA LIVE | 6 JUNE 2023 SHIMOGA : ಸಿಟಿ ಬಸ್ (city bus) ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ 18 ದಿನದ ಬಳಿಕ ಸಾವನ್ನಪ್ಪಿದ್ದಾರೆ. ಕೋಮಾ ಸ್ಥಿತಿಗೆ ತಲುಪಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಟ್ಯಾಂಕ್ ಮೊಹಲ್ಲಾ ನಿವಾಸಿ ಸಿ.ಎಸ್.ಇಕ್ಬಾಲ್ ಅಹಮದ್ (69) ಮೃತ ದುರ್ದೈವಿ. ಮೇ 16ರಂದು ಮಹಾವೀರ ವೃತ್ತದಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಇಕ್ಬಾಲ್ ಅಹಮದ್ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಹೇಗಾಗಿತ್ತು ಅಪಘಾತ? ಮಹಾವೀರ ವೃತ್ತದಲ್ಲಿ ಸಂಭವಿಸಿದ್ದ … Read more