ಶಿವಮೊಗ್ಗ ಜಿಲ್ಲೆಯಾದ್ಯಂತ ಉದ್ಯೋಗವಕಾಶ, ಏಪ್ರಿಲ್ 12ರಂದು ನೇರ ಸಂದರ್ಶನ, ಯಾರೆಲ್ಲ ಪಾಲ್ಗೊಳ್ಳಬಹುದು?
SHIVAMOGGA LIVE NEWS | SHIMOGA JOBS | 9 ಏಪ್ರಿಲ್ 2022 ಪ್ರತಿಷ್ಠಿತ ಶೋ ರೂಂನಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಉದ್ಯೋಗವಕಾಶವಿದೆ. ಆಸಕ್ತರು ನೇರವಾಗಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಿದ್ಯಾರ್ಹತೆ : ಪದವಿ ಕಡ್ಡಾಯ ಹುದ್ದೆಗಳು : ಸೇಲ್ಸ್ ಅಂಡ್ ಮಾರ್ಕೆಟಿಂಗ್ ಭದ್ರಾವತಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ, ತೀರ್ಥಹಳ್ಳಿ ತಾಲೂಕಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಕಡ್ಡಾಯವಾಗಿ ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ. ಹೆಚ್ಚಿನ ಮಾಹಿತಿ ಮತ್ತು ಸಂದರ್ಶನ ಸ್ಥಳ ಮಹಾಂತ ಮೋಟರ್ಸ್ (ಮಹೇಂದ್ರ ಶೋ ರೂಂ – … Read more