ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ
SHIVAMOGGA LIVE NEWS | 1 DECEMBER 2023 SHIMOGA : ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ರೈತರಿಂದ (farmers) ನೇರವಾಗಿ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್‌ಗೆ 2,250 ರೂ.ನಂತೆ ಖರೀದಿಸಲಿದೆ. ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆಜಿಯಷ್ಟು ಮೆಕ್ಕೆಜೋಳದ ಮಾದರಿ ನೀಡಿ ಫ್ರೂಟ್ಸ್ ತಂತ್ರಾಂಶದ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ- ಕೆರೆಗೆ ನುಗ್ಗಿ ಅರ್ಧ ಮುಳುಗಿದ ಕಾರು, ಅದೃಷ್ಟವಶಾತ್ ದಂಪತಿ, ಮಗಳು ಪಾರು, ಹೇಗಾಯ್ತು ಘಟನೆ? ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ರೈತರಿಗೆ … Read more