ಶಿವಮೊಗ್ಗದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ, ಯಾವಾಗ? ಎಲ್ಲಿ ನಡೆಯಲಿದೆ?
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪ್ರಿಯದರ್ಶಿನಿ ಪ್ರೌಢಶಾಲೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜ.1 ರಂದು ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ತಾಲ್ಲೂಕು ಮಟ್ಟದ 12 ನೇ ಮಕ್ಕಳ ಸಾಹಿತ್ಯ ಸಮ್ಮೇಳನ (Literary Meet) ಆಯೋಜಿಸಲಾಗಿದೆ. ಇದನ್ನೂ ಓದಿ » ಭರ್ಜರಿ ಪಾರ್ಟಿಗೆ ರೆಡಿಯಾದ ಶಿವಮೊಗ್ಗ, ಹೊಸ ವರ್ಷಾಚರಣೆಗೆ ಎಲ್ಲೆಲ್ಲಿ ಹೇಗಿದೆ ಸಿದ್ಧತೆ? ಅಂದು ಬೆಳಿಗ್ಗೆ 10.30 ಕ್ಕೆ ಉದ್ಘಾಟನಾ ಸಮಾರಂಭ ಇರಲಿದೆ. ಜಾವಳ್ಳಿಯ ಜ್ಞಾನದೀಪ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಪಿ.ಬಿ.ಶ್ರೀಕಾಂತ ಅಧ್ಯಕ್ಷತೆ ವಹಿಸಲಿದ್ದಾರೆ. … Read more