ಕಳೆದ 24 ಗಂಟೆಯಲ್ಲಿ ಹೊಸನಗರದ ಗ್ರಾಮವೊಂದರಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ
ಹೊಸನಗರ | ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಮೇಲಿನಬೆಸಿಗೆ (MELINABESIGE) ಗ್ರಾಮದಲ್ಲಿ ರಾಜ್ಯದಲ್ಲೆ ಅತಿ ಹೆಚ್ಚು (HIGHEST RAIN) ಮಳೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸನಗರ ತಾಲೂಕು ಮೇಲಿನಬೆಸಿಗೆ ಗ್ರಾಮದಲ್ಲಿ 220 ಮಿ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಗ್ರಾಮ ಇದಾಗಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಚಿಕ್ಕಮಗಳೂರಿನ ಬಣಕಲ್’ನಲ್ಲಿ 184 ಮಿ.ಮೀ, ಉಡುಪಿಯ ಕಲ್ತೋಡು 183.50 ಮಿ.ಮೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಟಾಪ್ … Read more