ಶಿವಮೊಗ್ಗ ಸಿಟಿ ಸೆಂಟರ್ ಮಾಲ್ ತನಿಖಾ ವರದಿ ಬಹಿರಂಗ, ಬಿಜೆಪಿ ನಾಯಕನ ರಾಜೀನಾಮೆಗೆ ಆಗ್ರಹ
SHIVAMOGGA LIVE NEWS | 22 DECEMBER 2022 ಶಿವಮೊಗ್ಗ : ಸಿಟಿ ಸೆಂಟರ್ ಮಾಲ್ ಗುತ್ತಿಗೆ ಅವಧಿ ವಿಸ್ತರಣೆ ವಿಷಯ ಪಾಲಿಕೆ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಸೇರ್ಪಡೆಯಾಗಲು ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಅವರು ಕಾರಣ ಎಂಬುದು ತನಿಖಾ ವರದಿಯಲ್ಲಿದೆ. ಅದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಜೆಂಡಾದಲ್ಲಿ ವಿಷಯ ಸೇರ್ಪಡೆಯಾಗಿದ್ದು ಹೇಗೆ ಎಂಬುದನ್ನು ತನಿಖೆ ಮಾಡಲು … Read more