ಜಿಲ್ಲಾ ಪಂಚಾಯಿತಿ ಮುಂದೆ ಸಾಗರ ತಾಲೂಕು ಪಂಚಾಯಿತಿ ಸದಸ್ಯರ ಪ್ರತಿಭಟನೆ, ಅಧ್ಯಕ್ಷರನ್ನು ವಿರುದ್ಧ ದೂರು
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020 ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಅವರದ್ದು ತುಘಲಕ್ ದರ್ಬಾರ್. ಕೂಡಲೆ ಅವರು ಅಧಿಕಾರ ಬಿಟ್ಟು ಕೆಳಗಿಳಿಬೇಕು ಎಂದು ಒತ್ತಾಯಿಸಿ ತಾಲೂಕು ಪಂಚಾಯಿತಿ ಸದಸ್ಯರು ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಸರ್ವ ಪಕ್ಷದ ಸದಸ್ಯರ ಪ್ರತಿಭಟನೆ ಪ್ರತಿಭಟನೆಯಲ್ಲಿ ಬಿಜೆಪಿಯ ಆರು ಸದಸ್ಯರು, ಕಾಂಗ್ರೆಸ್‍ನ ಒಬ್ಬರು, ಜೆಡಿಎಸ್‍ನ ಒಬ್ಬರು ಮತ್ತು ಇಬ್ಬರು ಪಕ್ಷೇತರ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಲ್ಲಿಕಾರ್ಜುನ ಹಕ್ರೆ ಅವರು … Read more