ಮಕ್ಕಳಿಗೆ ಪಾಠ ಮಾಡಲು ಪ್ರತ್ಯೇಕ ಟಿವಿ ಚಾನೆಲ್ ಆರಂಭಿಸುವಂತೆ ಒತ್ತಾಯ

131020 Taluk Panchayat Mallikarjuana Hakre School Meeting 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಅಕ್ಟೋಬರ್ 2020 ಕರೋನ ಹಿನ್ನೆಲೆಯಲ್ಲಿ ಆನ್‍ಲೈನ್ ಶಿಕ್ಷಣ ನಡೆಯುತ್ತಿದ್ದು, ಶ್ರೀಮಂತ ಮಕ್ಕಳಿಗಷ್ಟೆ ಇದು ಅನುಕೂಲವಾಗುತ್ತಿದೆ. ಬಡ ಮಕ್ಕಳು ಇದರಿಂದ ವಂಚಿತವಾಗುತ್ತಿದ್ದಾರೆ. ಹಾಗಾಗಿ ಸರ್ಕಾರ ಹೊಸ ಟಿವಿ ಚಾನೆಲ್ ಆರಂಭಿಸಿ, ಎಲ್‍ಕೆಜಿಯಿಂದ ಪದವಿವರೆಗೆ ಬೋಧನೆ ಮಾಡಬೇಕು ಎಂದು ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದ್ದಾರೆ. ಸಾಗರ ತಾಲೂಕು ಪಂಚಾಯಿತಿಯಲ್ಲಿ ಪ್ರೌಢಶಾಲೆ ಮುಖ್ಯಶಿಕ್ಷಕರು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿನಿಧಿಗಳ ಜೊತೆಗೆ ಸಭೆಯಲ್ಲಿ … Read more

ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ಸೂಚನೆ ಪಾಲಿಸದ ಇಒ ವಿರುದ್ಧ ದೂರು, ವಿರೋಧಿಗಳಿಗೆ ಹಕ್ರೆ ಟಾಂಗ್

290720 Mallikarjuna Hakre Protest against TP EO in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020 ಒಂದೆಡೆ ಅಧ್ಯಕ್ಷ ವಿರುದ್ಧ ತಾಲೂಕು ಪಂಚಾಯಿತಿ ಸದಸ್ಯರು ದೂರು ನೀಡಿದರೆ, ಇತ್ತ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಅಧ್ಯಕ್ಷರು ಕಂಪ್ಲೇಂಟ್ ನೀಡಿದ್ದಾರೆ. ಇದರಿಂದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಇವತ್ತು ಕೆಲಕಾಲ ಗೊಂದಲ ನಿರ್ಮಾಣಾಯಿತು. ಗೇಟ್ ಮುಂದೇನೆ ಧರಣಿ ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಪಂಚಾಯಿತಿ ಗೇಟ್‍ನ ಒಳಗೆ ಕಾಲಿಡುತ್ತಿದ್ದಂತೆ ಮಾರ್ಗಕ್ಕೆ ಅಡ್ಡಲಾಗಿ ಕುಳಿತು ಪ್ರತಿಭಟನೆ ನಡೆಸಿದರು. ಸಾಗರ … Read more

ಶಿವಮೊಗ್ಗ, ಶಿಕಾರಿಪುರದಲ್ಲಿ ಸ್ಪೀಡ್, ಸಾಗರದಲ್ಲಿ ಬಹಳ ಸ್ಲೋ, ನೆರೆ ಪರಿಹಾರ ವಿಳಂಬಕ್ಕೆ ತಾಲೂಕು ಪಂಚಾಯಿ ಅಧ್ಯಕ್ಷರ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SAGARA | 22 ಅಕ್ಟೋಬರ್ 2019 ಶಿವಮೊಗ್ಗ, ಶಿಕಾರಿಪುರ ತಾಲೂಕುಗಳಿಗೆ ಹೋಲಿಸಿದೆ ಸಾಗರದಲ್ಲಿ ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಆರೋಪಿಸಿದ್ದಾರೆ. ತ್ಯಾಗರ್ತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಜನಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಹಕ್ರೆ, ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ನೀಡದೆ ಇರುವುದೆ ಪರಿಹಾರ ವಿತರಣೆ ವಿಳಂಬಕ್ಕೆ ಕಾರಣ ಎಂದು ಆರೋಪಿಸಿದರು. ಕೆಲವು ಕಡೆ ಕಂದಾಯ ಇಲಾಖೆ ಅಧಿಕಾರಿಗಳು ನಡೆಸಿದ ಸಮೀಕ್ಷೆಯಲ್ಲಿ … Read more