ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್ನಲ್ಲಿ ಎಲ್ಲ ಸುದ್ದಿಗಳು
ಫಟಾಫಟ್ ನ್ಯೂಸ್: ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್ನಲ್ಲಿ ಪ್ರಮುಖ ಸುದ್ದಿಗಳು (top news). ಸಾಲ ನೀಡುವಾಗ, ವಸೂಲಿ ಮಾಡುವಾಗ ಎಚ್ಚರ ಶಿವಮೊಗ್ಗ: ರಾಜ್ಯ ಸಹಕಾರ ಮಹಾ ಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ವಿಶೇಷ ತರಬೇತಿ ಶಿಬಿರ ನಡೆಯಿತು. ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಶಿಬಿರ ಉದ್ಘಾಟಿಸಿ, ಸಾಲ ನೀಡುವಾಗ ಮತ್ತು ವಸೂಲಿ ಮಾಡುವಾಗ ಆಡಳಿತ ಮಂಡಳಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. … Read more