ಜಾಗ ಗುರುತಿಸಬೇಕು, ಮಾರ್ಚ್‌ ಒಳಗೆ ಕಾಮಗಾರಿ ಪೂರ್ಣಗೊಳ್ಳಬೇಕು, ಡಿಸಿ ಖಡಕ್‌ ಸೂಚನೆ

DC-SP-and-CEO-meeting-at-Shimoga-DC-Office

ಶಿವಮೊಗ್ಗ: ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ (Buildings) ನಿರ್ಮಿಸಲು ತಕ್ಷಣವೇ ಜಾಗ ಗುರುತಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಜಿಲ್ಲೆಯ ಅಂಗನವಾಡಿಗಳ ಸ್ಥಿತಿಗತಿ ಜಿಲ್ಲೆಯಲ್ಲಿ ಒಟ್ಟು 2,563 ಅಂಗನವಾಡಿ ಕೇಂದ್ರಗಳಿದ್ದು, ಅವುಗಳ ವಿವರ ಹೀಗಿದೆ: ಇದನ್ನೂ ಓದಿ – ಕರೆಂಟ್‌ ಇದ್ದರು ಅಡಿಕೆ ತೋಟದ ಮೋಟರ್‌ ಆನ್‌ ಆಗಲಿಲ್ಲ, … Read more