ಕುಡುಮಲ್ಲಿಗೆ ಬಳಿ ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸಾವು
SHIVAMOGGA LIVE NEWS | 2 MAY 2024 THIRTHAHALLI : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ. ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಶಂಶಾದ್ ಬಾನು (50) ಮೃತ ಮಹಿಳೆ. ಸಲಾಂ ಸಾಬ್, ಆಸಿಫ್ ಅಲಿ ಮತ್ತು ಸತ್ತಾರ್ ಎಂಬುವವರಿಗೆ ಗಾಯಗಳಾಗಿವೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಲಾಂ ಸಾಬ್ ಎಂಬುವರನ್ನು ದಾವಣಗೆರೆಯಿಂದ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲು ಇಕೋ … Read more