ಶಿವಮೊಗ್ಗದಲ್ಲಿ ಎರಡು ದಿನ ಮಾವು, ಹಲಸಿನ ಮೇಳ, ಎಲ್ಲಿ ನಡೆಯುತ್ತೆ? ಎಲ್ಲೆಲ್ಲಿಂದ ಹಣ್ಣು ಬರಲಿದೆ?
ಶಿವಮೊಗ್ಗ: ವಿನೋಬನಗರದ 100 ಅಡಿ ರಸ್ತೆಯಲ್ಲಿರುವ ಎಪಿಎಂಸಿ ಪ್ರಾಂಗಣದಲ್ಲಿ ಮಾವು ಮತ್ತು ಹಲಸಿನ ಮೇಳ (Fruits Mela) ಆಯೋಜಿಸಲಾಗಿದೆ. ಮೇ 24 ಮತ್ತು 25ರಂದು ಮೇಳ ನಡೆಯಲಿದೆ. ರಾಜ್ಯದ ವಿವಿಧೆಡೆಯ ಹತ್ತಕ್ಕೂ ಹೆಚ್ಚು ತಳಿಯ ಹಣ್ಣುಗಳು ಇಲ್ಲಿ ಲಭ್ಯವಿರಲಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಪ್ಕಾಮ್ಸ್ ಅಧ್ಯಕ್ಷ ಆರ್.ವಿಜಯಕುಮಾರ್, ಹಾಪ್ಕಾಮ್ಸ್, ರಾಜ್ಯ ಸಹಕಾರಿ ತೋಟಗಾರಿಕಾ ಮಾರಾಟ ಮಹಾಮಂಡಳದ ಸಹಯೋಗದಲ್ಲಿ ಮಾವು ಮತ್ತು ಹಲಸಿನ … Read more