ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ಯುಗಾದಿ, ಮೋದಿ ವಿಚಾರ ಮಂಚ್ನಿಂದ ಬೇವು, ಬೆಲ್ಲ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021 ನರೇಂದ್ರ ಮೋದಿ ವಿಚಾರ ಮಂಚ್ ವತಿಯಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳೊಂದಿಗೆ ಯುಗಾದಿ ಹಬ್ಬ ಆಚರಿಸಲಾಯಿತು. ಕೈದಿಗಳಿಗೆ ಬೇವು, ಬೆಲ್ಲ ವಿತರಿಸಿ, ಶುಭಾಶಯ ತಿಳಿಸಲಾಯಿತು. ನಲಿ ನಲಿಯುತ ಯುಗಾದಿ ಆಚರಣೆ ಕೈದಿಗಳು ಯುಗಾದಿ ಹಬ್ಬವನ್ನು ಸಡಗರದಿಂದ ಆಚರಿಸಿದರು. ಯುಗಾದಿ ಸಂಬಂಧ ಹಾಡುಗಳನ್ನು ಹೇಳಿ, ಸಂಭ್ರಮಿಸಿದರು. ಬಳಿಕ ನರೇಂದ್ರ ಮೋದಿ ವಿಚಾರ ಮಂಚ್‍ನ ವತಿಯಿಂದ ಕೈದಿಗಳಿಗೆ ಬೇವು, ಬೆಲ್ಲ ವಿತರಿಸಲಾಯಿತು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುಗಾದಿ … Read more