ಸಂಗಮೇಶ್ವರ, ಬೇಳೂರಿಗೆ ನಿಗಮದ ಅಧ್ಯಕ್ಷ ಸ್ಥಾನ, ಯಾವ ನಿಗಮ? ಅವುಗಳ ಜವಾಬ್ದಾರಿ ಏನು?

bk-sangameshwara-and-beluru-gopalakrishna

SHIVAMOGGA LIVE NEWS | 27 JANUARY 2024 SHIMOGA : ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಲಿದಿದೆ. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ (ಲ್ಯಾಂಡ್‌ ಆರ್ಮಿ) ಅಧ್ಯಕ್ಷ ಸ್ಥಾನ ನೀಡಲಾಗಿದೆ. ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹಿಂದೆ ತಿರಸ್ಕರಿಸಿದ್ದ ಅಧ್ಯಕ್ಷ ಸ್ಥಾನ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಈ ಬಾರಿಯು ಸಚಿವ … Read more

ನಿಗಮ, ಮಂಡಳಿ ನೇಮಕಾತಿ, ಶಿವಮೊಗ್ಗದಲ್ಲಿ ಪಟ್ಟಿ ರಿಲೀಸ್‌ಗು ಮೊದಲೇ ಐವರಿಗೆ ಅಭಿನಂದನೆ

Congress-Party-Flag

SHIVAMOGGA LIVE NEWS | 18 JANUARY 2024 SHIMOGA : ರಾಜ್ಯ ಸರ್ಕಾರ ಯಾವುದೆ ಕ್ಷಣದಲ್ಲಿ ನಿಗಮ, ಮಂಡಳ ನೇಮಕಾತಿ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿಕೆ ನೀಡಿದ್ದಾರೆ. ಇದರ ಬೆನ್ನಿಗೆ ಶಿವಮೊಗ್ಗ ಜಿಲ್ಲೆಯ ಐವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಪಕ್ಕಾ ಆಗಿದೆ ಎಂದು ಅಭಿನಂದನೆ ಸಲ್ಲಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲು ಇವರ ಫೋಟೊಗಳು ಹರಿದಾಡುತ್ತಿವೆ. ಕುತೂಹಲ ಮೂಡಿಸಿದ್ದ ನೇಮಕಾತಿ ಸಚಿವ ಸ್ಥಾನ ವಂಚಿತ ಶಾಸಕರು, ಪ್ರಮುಖ … Read more