30 ದಿನ ಗಡುವು, ನೋಂದಣಿಗೆ ಅರ್ಜಿ ಸಲ್ಲಿಸದಿದ್ದರೆ ಕ್ರಮದ ಎಚ್ಚರಿಕೆ
SHIVAMOGGA LIVE NEWS | 15 FEBRUARY 2023 SHIMOGA : ಪ್ರಾಣಿಗಳ ಮಾರಾಟ ಮಳಿಗೆಗೆ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಣಿ (Registration) ಮಾಡಿಸುವುದು ಕಡ್ಡಾಯವಾಗಿದೆ. 30 ದಿನಗಳ ಒಳಗೆ ಅರ್ಜಿ ಸಲ್ಲಿಸಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ … Read more