SHIMOGA NEWS – ನಗರದಾದ್ಯಂತ ರಾಮ ನಾಮ ಸ್ಮರಣೆ, ಎಲ್ಲೆಲ್ಲಿ ಏನೇನು ಕಾರ್ಯಕ್ರಮ ನಡೆಯಿತು?

Ram Mandira Programme in Shimoga city

SHIVAMOGGA LIVE NEWS | 22 JANUARY 2024 SHIMOGA : ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ರಾಮನಾಮ ಜಪ ಮೊಳಗಿತು. ಪ್ರಮಖ ರಸ್ತೆಗಳು, ಸರ್ಕಲ್‌, ದೇಗುಲಗಳಲ್ಲಿ ಶ್ರೀರಾಮನ ಸ್ಮರಣೆ ಮಾಡಲಾಯಿತು. ಧಾರ್ಮಿಕ ಕಾರ್ಯಕ್ರಮಗಳು, ಅನ್ನ ಸಂತರ್ಪಣೆ, ಪಾನಕ ಹಂಚಿ ಆಯೋಧ್ಯ ಪ್ರಭುವಿಗೆ ನಮನ ಸಲ್ಲಿಸಲಾಯಿತು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಪೆನ್ಸಿಲ್‌ ಲೆಡ್‌ನಲ್ಲಿ 1 ಸೆಂಟಿ ಮೀಟರ್‌ನ ರಾಮ ಮಂದಿರ ನಿರ್ಮಿಸಿದ ಭದ್ರಾವತಿ ಯುವಕ, ಹೇಗಿದೆ? ನಿರ್ಮಿಸಿದ್ದು ಹೇಗೆ?

One-cm-ram-mandir-in-pencil-led-by-bhadravathi-varun-achar.

SHIVAMOGGA LIVE NEWS | 19 JANUARY 2024 BHADRAVATHI : ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಮಧ್ಯೆ ಭದ್ರಾವತಿಯ ಮೈಕ್ರೋ ಆರ್ಟಿಸ್ಟ್‌ ವರುಣ್‌ ಆಚಾರ್‌ ಪೆನ್ಸಿಲ್‌ ಲೆಡ್‌ನಲ್ಲಿ ರಾಮ ಮಂದಿರದ ಮಾದರಿ ನಿರ್ಮಿಸಿದ್ದಾರೆ. ಪೆನ್ಸಿಲ್‌ ಲೆಡ್‌ನಲ್ಲಿ ನಿರ್ಮಿಸಿರುವ ರಾಮ ಮಂದಿರದ ಮಾದರಿಯು 1 ಸೆಂಟಿ ಮೀಟರ್‌ನಷ್ಟಿದೆ. ರಾಮ ಮಂದಿರದ ಗೋಪುರಗಳು, ಮೇಲೆ ಕೇಸರಿ ಧ್ವಜವಿದೆ. ಅತ್ಯಂತ ಸೂಕ್ಷ್ಮವಾಗಿ, ಸ್ಪಷ್ಟವಾಗಿ ಮಾದರಿಯನ್ನು ನಿರ್ಮಿಸಿದ್ದಾರೆ. ಭದ್ರಾವತಿ ಓಲ್ಡ್‌ ಟೌನ್‌ ನಿವಾಸಿ ವರುಣ್‌ ಆಚಾರ್‌ ಸಹಕಾರ … Read more