ಶಿವಮೊಗ್ಗ ತಾಲೂಕಿನ ಹಲವೆಡೆ ಎರಡು ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
ಶಿವಮೊಗ್ಗ: ನಗರದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಫೆಬ್ರವರಿ 11 ಮತ್ತು 12 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ (power cut) ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ? ಅನುಪಿನಕಟ್ಟೆ, ಪುರದಾಳು, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಹನುಮಂತಾಪುರ, ಬೆಳ್ಳೂರು, ಶೆಟ್ಟಿಹಳ್ಳಿ, ಚಿತ್ರಶೆಟ್ಟಿಹಳ್ಳಿ ಹಾಗೂ ಈ ಭಾಗದ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ. ಸಾರ್ವಜನಿಕರು … Read more