ಮಂಗಳೂರು ವಲಯ ಮಟ್ಟದ ಯುವಜನೋತ್ಸವ, ಶಿವಮೊಗ್ಗದ ಕಾಲೇಜು ಚಾಂಪಿಯನ್‌

Shimoga-SBR-Law-students-became-champions-at-mangalore

ಶಿವಮೊಗ್ಗ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ರಾಷ್ಟ್ರೀಯ ಶಿಕ್ಷಣ ಸಮಿತಿ, ಸಿ.ಭೀಮಸೇನ ರಾವ್ ಕಾನೂನು ಕಾಲೇಜಿನ ವತಿಯಿಂದ ಏರ್ಪಡಿಸಿದ್ದ ಮಂಗಳೂರು ವಲಯ ಮಟ್ಟದ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಸಿ.ಬಿ.ಆರ್ ಕಾನೂನು ಕಾಲೇಜು ವಿದ್ಯಾರ್ಥಿಗಳ ತಂಡ ಚಾಂಪಿಯನ್ಸ್ ಗಳಾಗಿ ಹೊರಹೊಮ್ಮಿದರು. ವಿವೇಕಾನಂದ ಕಾನೂನು ಕಾಲೇಜು ಪುತ್ತೂರು ಹಾಗೂ ವೈಕುಂಠ ಬಾಳಿಗ ಕಾನೂನು ಕಾಲೇಜು ಉಡುಪಿ ರನ್ನರ್ ಅಪ್ ಆಗಿ ಬಹುಮಾನ ಪಡೆದರು. ಎರಡು ದಿನಗಳ ಕಾಲ ನಡೆದ ವಿವಿಧ ಸ್ಪರ್ಧೆಗಳಲ್ಲಿ ರಾಜ್ಯದ 10 ಕಾನೂನು ಕಾಲೇಜಿನ ವಿದ್ಯಾರ್ಥಿಗಳ ತಂಡ ಭಾಗವಹಿಸಿದ್ದರು.  … Read more

ನಾ. ಡಿಸೋಜ ಅಂತಿಮ ದರ್ಶನದ ಸಮಯ ಪ್ರಕಟಿಸಿದ ಪುತ್ರ

na-dsouza-last-darshana-to-be-held-at-sagara.

SHIVAMOGGA LIVE NEWS, 3 JANUARY 2024 ಸಾಗರ : ಹಿರಿಯ ಸಾಹಿತಿ ಡಾ. ನಾ.ಡಿಸೋಜ (87) ಅವರು ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಇಂದು ರಾತ್ರಿ 7.50ರ ಹೊತ್ತಿಗೆ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಮಧ್ಯಾಹ್ನದ ಬಳಿಕ ಸಾಗರದ ಸ್ವಗೃಹದಲ್ಲಿ ಡಾ. ನಾ.ಡಿಸೋಜ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಅವಕಾಶವಿರಲಿದೆ ಎಂದು ಅವರ ಪುತ್ರ ನವೀನ್‌ ಡಿಸೋಜ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಪಾಲಿಕೆ ಸ್ಥಬ್ಧ, ಕಚೇರಿಗಳು … Read more

BREAKING NEWS – ಹಿರಿಯ ಸಾಹಿತಿ ನಾ.ಡಿಸೋಜ ಇನ್ನಿಲ್ಲ

Na-dsouza-no-more

SHIVAMOGGA LIVE NEWS, 3 JANUARY 2024 ಸಾಗರ : ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ.

ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್‌, ತಪ್ಪಿದ ದೊಡ್ಡ ಅನಾಹುತ

Private-bus-incident-near-Sakrebyle-Elephat-camp-tourist

SHIVAMOGGA LIVE NEWS | 20 DECEMBER 2024 ಶಿವಮೊಗ್ಗ : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ (Bus) ದಿಢೀರ್‌ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಲಕ ಮತ್ತು ಬಸ್‌ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಬಳಿ ಘಟನೆ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಮಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೆ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ … Read more

ಬಸ್‌ ಪಲ್ಟಿ, ಸಾಗರದಲ್ಲಿ ಯಾರೆಲ್ಲ ಹೇಗೆಲ್ಲ ನೆರವಾದರು? ಇಲ್ಲಿದೆ ಡಿಟೇಲ್ಸ್‌

161224 Muppane bus incident

SHIVAMOGGA LIVE NEWS, 16 DECEMBER 2024 ಸಾಗರ : ಜೋಗ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್‌ (Bus) ಪಲ್ಟಿಯಾಗಿ ಮಂಗಳೂರಿನ ಪ್ರವಾಸಿಗರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಪ್ಪಾನೆ ತಿರುವಿನಲ್ಲಿ ಭಾನುವಾರ ಘಟನೆ ನಡೆದಿದೆ. ಅಪಘಾತದ ನಂತರ ಏನೇನಾಯ್ತು? ಇಲ್ಲಿದೆ ಪಾಯಿಂಟ್ಸ್‌ ದೇವರ ದರ್ಶನಕ್ಕೆ ಹೊರಟಿದ್ದರು ಮಂಗಳೂರಿನ ಬಿ.ಸಿ. ರಸ್ತೆ ಸುತ್ತಮುತ್ತಲ 49 ಪ್ರವಾಸಿಗರು ಜೋಗ ಪ್ರವಾಸ ಕೈಗೊಂಡಿದ್ದರು. ಅಲ್ಲಿಂದ ವಡನಬೈಲು ಪದ್ಮಾವತಿ ದೇಗುಲ, ಸಿಗಂದೂರು ದೇವಸ್ಥಾನಕ್ಕೆ ತೆರಳುವವರಿದ್ದರು. ಮುಪ್ಪಾನೆ ಬಳಿ … Read more

BREAKING NEWS – ಖಾಸಗಿ ಬಸ್‌ ಪಲ್ಟಿ, ಮಂಗಳೂರಿನಿಂದ ಬಂದಿದ್ದವರಿಗೆ ಗಂಭೀರ ಗಾಯ

Private-Bus-incident-at-Muppane-near-Kargal.

SHIVAMOGGA LIVE NEWS, 15 DECEMBER 2024 ಸಾಗರ : ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್‌ (Private Bus) ಅಪಘಾತಕ್ಕೀಡಾಗಿ ಹಲವರಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ಅರಳಗೋಡಿನ ಮುಪ್ಪಾನೆ ಸಮೀಪ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಜೋಗಕ್ಕೆ ಪ್ರವಾಸ ಬಂದಾಗ ಅಪಘಾತ ಸಂಭವಿಸಿದೆ. ಮುಪ್ಪಾನೆ ಸಮೀಪದ ಭಟ್ಕಳ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್‌, ಪಲ್ಟಿಯಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಗಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ … Read more

ಸಾಗರದಿಂದ ಮಂಗಳೂರಿಗೆ ಹೊಸ ರಾಜಹಂಸ ಬಸ್‌, ಟೈಮಿಂಗ್‌ ಏನು?

Sagara-Mangalore-Rajahamsa-bus-launch-Beluru-Gopalakrishna

SHIVAMOGGA LIVE NEWS, 5 DECEMBER 2024 ಸಾಗರ : ಸಾಗರದಿಂದ ಮಂಗಳೂರಿಗೆ ನೂತನವಾಗಿ ಆರಂಭಗೊಂಡಿರುವ ಕೆಎಸ್ಆರ್‌ಟಿಸಿ ರಾಜಹಂಸ ಬಸ್ (Rajahamsa Bus) ಸಂಚಾರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸಿದರು. ಬಸ್ಸಿನ ಟೈಮಿಂಗ್‌ ಏನು? ನೂತನ ರಾಜಹಂಸ ಬಸ್‌ ಸಾಗರದಿಂದ ರಾತ್ರಿ 10.10ಕ್ಕೆ ಹೊರಡಲಿದೆ. ಬೆಳಗಿನ ಜಾವ 4ಕ್ಕೆ ಮಂಗಳೂರು, 4.45ಕ್ಕೆ ಯನಪೋಯ ಆಸ್ಪತ್ರೆ ತಲುಪುತ್ತದೆ. ಮಂಗಳೂರಿನಿಂದ ರಾತ್ರಿ 10.10ಕ್ಕೆ ಹೊರಡುವ ಬಸ್ ಬೆಳಗಿನ ಜಾವ 4.30ಕ್ಕೆ ಸಾಗರ … Read more

ಮೆಸ್ಕಾಂ ಆನ್‌ಲೈನ್‌ ಸೇವೆ ವ್ಯತ್ಯಯ, ಕಾರಣವೇನು?

Mescom-office-in-Shimoga

JUST MAHITI, 3 OCTOBER 2024 : ಮೆಸ್ಕಾಂ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯ ನಡೆಯುತ್ತಿದೆ. ಆದ್ದರಿಂದ ಅ.4ರಂದು ರಾತ್ರಿ 9 ರಿಂದ ಅ.7ರಂದು ಸಂಜೆ 6 ರವರೆಗೆ ಆನ್‌ಲೈನ್ (Online) ಸೇವೆಗಳು ವ್ಯತ್ಯಯವಾಗಲಿದೆ. ವಿದ್ಯುತ್‌ ಬಿಲ್‌ಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಬದಲಾವಣೆ ಹಾಗೂ ಮೊಬೈಲ್ ಆ್ಯಪ್ ಇತ್ಯಾದಿ ಸೇವೆ ವ್ಯತ್ಯಯ ಆಗಲಿದೆ. ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು ನಗರ … Read more

ಶಿವಮೊಗ್ಗದಿಂದ ಮಂಗಳೂರಿಗೆ ನಾಳೆ 8 ಸಾವಿರ ಮಂದಿ, ಗ್ಯಾರಂಟಿ ಯೋಜನೆ ಕುರಿತು ಮಹತ್ವದ ಚರ್ಚೆ

HS-Sundaresh-Congress-President

SHIVAMOGGA LIVE NEWS | 16 FEBRUARY 2024 SHIMOGA : ಮಂಗಳೂರಿನಲ್ಲಿ ಫೆ.17ರಂದು ರಾಜ್ಯಮಟ್ಟದ ಬೂತ್ ಅಧ್ಯಕ್ಷರು, ಪದಾಧಿಕಾರಿಗಳ ಸಮಾವೇಶ ಆಯೋಜಿಸಲಾಗಿದೆ. ಜಿಲ್ಲೆಯಿಂದ 8 ಸಾವಿರ ಮಂದಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಸ್ತುವಾರಿ ವೇಣುಗೋಪಾಲ್, ರಣದೀಪ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿದೆಯೆ ಎಂದು ಖಚಿತಪಡಿಸಿಕೊಳ್ಳುವ ಕುರಿತು ತಿಳಿವಳಿಕೆ ಮೂಡಿಸಲಾಗುತ್ತದೆ … Read more

ಮಂಗಳೂರಿನಲ್ಲಿ ಸಾಲು ಸಾಲು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗದ ಕ್ರೀಡಾಪಟುಗಳು

041023 Shimoga Sprotsment wins in junior championship held at mangalore

SHIVAMOGGA LIVE NEWS | 4 OCTOBER 2023 SHIMOGA : ಜ್ಯೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ (Championship) ಶಿವಮೊಗ್ಗದ ಕ್ರೀಡಾಪಟುಗಳು ಹಲವು ಸಾಧನೆ ಮಾಡಿದ್ದಾರೆ. ಮಂಗಳೂರಿನಲ್ಲಿ ಸೆ.27ರಿಂದ 30ರವರೆಗೆ ಸ್ಟೇಟ್‌ ಜ್ಯೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಸ್ಪರ್ಧೆ ನಡೆದಿತ್ತು. ಶಿವಮೊಗ್ಗದ ಕ್ರೀಡಾಪಟುಗಳ ಸಾಧನೆ ಸಿರಿ ಕೆ.ಜೆ ಟ್ರೈಯಾತ್ಲೈನ್ ಕ್ರೀಡೆಯಲ್ಲಿ ಪ್ರಥಮ, ಅಮೂಲ್ಯ 3 ಕಿ.ಮೀ ನಡಿಗೆ ದ್ವಿತೀಯ, ಅಮೂಲ್ಯ ಉದ್ದ ಜಿಗಿತ ತೃತೀಯ, ಚೈತನ್ಯ ಎಂ ನಾಯ್ಕ ಜಾವಲಿನ್ ಎಸೆತ ತೃತೀಯ, ಭೂಮಿಕಾ ಕೆ ಎನ್ ಟ್ರಿಪಲ್ ಜಂಪ್ ಪ್ರಥಮ, … Read more