BREAKING NEWS – ಉಗ್ರರ ದಾಳಿ, ಮಂಜುನಾಥ ರಾವ್ ಮೃತದೇಹ ನಾಳೆ ಶಿವಮೊಗ್ಗಕ್ಕೆ
ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನ ದಾಳಿಯಲ್ಲಿ ಸಾವನ್ನಪ್ಪಿದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಅವರ ಪಾರ್ಥೀವ ಶರೀರ (deceased) ಗುರುವಾರ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಇದನ್ನೂ ಓದಿ » ಮಗನ ಸಾಧನೆ ಸಂಭ್ರಮಿಸಲು ಕುಟುಂಬದ ಜೊತೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್ ಉಗ್ರರ ದಾಳಿಗೆ ಬಲಿ ಮಾಧ್ಯಮಗಳ ಜೊತೆ ವಿಮಾನದ ಮಾಹಿತಿಯನ್ನು ಸಂಸದ ಬಿ.ವೈ.ರಾಘವೇಂದ್ರ ಹಂಚಿಕೊಂಡಿದ್ದಾರೆ. ಇಂದು ಸಂಜೆ ಕಾಶ್ಮೀರದಿಂದ ಮಂಜುನಾಥ್ ರಾವ್ ಅವರ ಪಾರ್ಥೀವ ಶರೀರವನ್ನು ಏರ್‌ಲಿಫ್ಟ್ ಮಾಡಲಾಗುತ್ತದೆ. … Read more