ಶಿವಮೊಗ್ಗದ ಮೂವರಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ, ₹12,000 ದಂಡ, ಕಾರಣವೇನು?

Shivamogga-Court-Balaraja-Urs-Road

ಶಿವಮೊಗ್ಗ: ಮಂಜುನಾಥ ಬಡಾವಣೆಯಲ್ಲಿ ಹಣಕ್ಕಾಗಿ ಕಾರ್ಮಿಕನೊಬ್ಬನ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದ ಮೂವರು ಆರೋಪಿಗಳಿಗೆ (three men) ನ್ಯಾಯಾಲಯವು ಐದು ವರ್ಷಗಳ ಕಠಿಣ ಕಾರಾವಾಸ ವಿಧಿಸಿ ತೀರ್ಪು ನೀಡಿದೆ. 2022ರಲ್ಲಿ ನಡೆದಿದ್ದ ಈ ಘಟನೆಗೆ ಸಂಬಂಧಿಸಿದಂತೆ ಈಗ ಅಂತಿಮ ತೀರ್ಪು ಹೊರಬಿದ್ದಿದೆ. 2022ರ ಮಾರ್ಚ್ 20ರಂದು ಬಾಬು ಕಿರಣ್ ಎಂಬುವವರು ಕೆಲಸ ಮುಗಿಸಿ ಕೂಲಿ ಹಣದೊಂದಿಗೆ ಮನೆಗೆ ಮರಳುತ್ತಿದ್ದರು. ಈ ವೇಳೆ ಮಂಜುನಾಥ ಬಡಾವಣೆಯ ಖಾಲಿ ಜಾಗದಲ್ಲಿ ಅವರನ್ನು ಅಡ್ಡಗಟ್ಟಿದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ಬೈದು … Read more