ಆರ್.ಎಂ.ಮಂಜುನಾಥ ಗೌಡಗೆ ಮತ್ತೊಂದು ಮಹತ್ವದ ಜವಾಬ್ದಾರಿ
ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟ (ಶಿಮುಲ್)ದಿಂದ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)ದ ನಿರ್ದೇಶಕರನ್ನಾಗಿ (Director) ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶಿಮುಲ್ ಆಡಳಿತ ಮಂಡಳಿ ಸಭಾಂಗಣ ದಲ್ಲಿ ಮಂಗಳವಾರ ನಡೆದ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ನಗರದಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ