ಆರ್‌.ಎಂ.ಮಂಜುನಾಥ ಗೌಡಗೆ ಮಹತ್ವದ ಜವಾಬ್ದಾರಿ, ಉಪ ಮುಖ್ಯಮಂತ್ರಿಯಿಂದ ಪತ್ರ, ಏನಿದೆ ಲೆಟರ್‌ನಲ್ಲಿ?

RM-Manjunatha-Gowda

SHIVAMOGGA LIVE | 1 JUNE 2023 SHIMOGA : ರಾಜ್ಯ ಕಾಂಗ್ರೆಸ್‌ ವತಿಯಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಪೂರ್ಯ ತಯಾರಿಗೆ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್‌ ಮುಖಂಡ ಆರ್.ಎಂ.ಮಂಜುನಾಥ ಗೌಡ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ. ಈ ಸಂಬಂಧ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ‌ ಡಿ.ಕೆ.ಶಿವಕುಮಾರ್‌ ಅವರು ಮಂಜುನಾಥ ಗೌಡ ಅವರಿಗೆ ಪತ್ರ (Letter) ಬರೆದಿದ್ದಾರೆ. ಪತ್ರದಲ್ಲಿ ಏನಿದೆ? ಸರ್ಕಾರ ರಚನೆಯಾಗಿ ಕಾರ್ಯನಿರ್ವಹಿಸಲು ಸಜ್ಜಾಗುತ್ತಿದ್ದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಎದುರಾಗಿದೆ. ಈ … Read more

‘ನನ್ನನ್ನು ಮುಗಿಸುತ್ತೇನೆ ಅಂತಾ ಯಾರಾದರೂ ಅಂದುಕೊಂಡಿದ್ದರೆ ಇವತ್ತೆ ಮರೆತುಬಿಡಿ’

300921 Kimmane Rathnakar Speech in Congress Meeting

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ತೀರ್ಥಹಳ್ಳಿ ಕಾಂಗ್ರೆಸ್’ನ ಒಳ ಬೇಗುದಿ ಮತ್ತೆ ಸ್ಪೋಟಗೊಂಡಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ವೇದಿಕೆಯಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ತಾಲೂಕಿನಲ್ಲಿ ನಡೆದ ಪಾದಯಾತ್ರೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಕಾಂಗ್ರೆಸ್ ಕಚೇರಿಯಲ್ಲಿ ಇವತ್ತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಿಮ್ಮನೆ ರತ್ನಾಕರ್ ಅವರು ಹೇಳಿದ್ದೇನು? ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷವನ್ನು ಕಟ್ಟಿ ಬೆಳಸುವ … Read more

ತೀರ್ಥಹಳ್ಳಿಯಲ್ಲಿ ಶರಾವತಿ ಚಳವಳಿಗೆ ಚಾಲನೆ, ಮೂರು ದಿನ ನಿರಂತರ ಪಾದಯಾತ್ರೆ, ಉದ್ದೇಶವೇನು?ಎಲ್ಲೆಲ್ಲಿ ಹಾದು ಹೋಗಲಿದೆ?

260921 Padayatre From Thirthahalli Kallukoppa Village

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 ಸೆಪ್ಟೆಂಬರ್ 2021 ತೀರ್ಥಹಳ್ಳಿಯಲ್ಲಿ ಇವತ್ತಿನಿಂದ ಶರಾವತಿ ಚಳವಳಿ ಪಾದಯಾತ್ರೆ ಆರಂಭವಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಕಲ್ಲುಕೊಪ್ಪ ಗ್ರಾಮದಲ್ಲಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು ಕಾರ್ಯಕರ್ತರು, ರೈತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು ಪಾದಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಚುನಾವಣೆ ಇರಲಿ, ಬಿಡಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು. ಈ … Read more

ಶಿವಮೊಗ್ಗ ಜೆಡಿಎಸ್ ಮಾಜಿ ಅಧ್ಯಕ್ಷರಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ

080421 RM Manjunath Gowda Joins Congress 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 APRIL 2021 ಜೆಡಿಎಸ್ ಪಕ್ಷದ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಇವತ್ತು ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು. ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸುಂದರೇಶ್ ಅವರಿಂದ ಮಂಜುನಾಥಗೌಡ ಮತ್ತು ಬೆಂಬಲಿಗರು ಸದಸ್ಯತ್ವ ಪಡೆದು, ಪಕ್ಷಕ್ಕೆ ಸೇರ್ಪಡೆಯಾದರು. ಯಾರೆಲ್ಲ ಕಾಂಗ್ರೆಸ್ ಸೇರಿದರು? ಆರ್‍.ಎಂ.ಮಂಜುನಾಥಗೌಡ ಅವರೊಂದಿಗೆ ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ದುಗ್ಗಪ್ಪಗೌಡ, ಟಿ.ಎಲ್.ಸುಂದರೇಶ್, ಪಿ.ಕರಿಯಪ್ಪ, ಬಿ.ಆರ್.ರಾಘವೇಂದ್ರ ಶೆಟ್ಟಿ, ಸೈಯದ್ ಯಾಸೀನ್, ಕೆ.ಎಲ್.ಜಗದೀಶ್ವರ್, ರತ್ನಾಕರ ಶೆಟ್ಟಿ, ಟಿ.ಎನ್.ಹರೀಶ್, ಎಂ.ರಮೇಶ್ ಶಂಕರಘಟ್ಟ, ರಾಘವೇಂದ್ರ … Read more

ಶಿವಮೊಗ್ಗ ಜೆಡಿಎಸ್ ಕಾರ್ಯಕರ್ತರ ಸಭೆ, ಮಂಜುನಾಥಗೌಡ ವಿರುದ್ಧ ಆಕ್ರೋಶ, ನಿಖಿಲ್, ಪ್ರಜ್ವಲ್ ಕರೆಸುವಂತೆ ಒತ್ತಾಯ

190221 JDS Workers Meeting in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 FEBRUARY 2021 ಶಿವಮೊಗ್ಗ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ, ಜಿಲ್ಲಾಧ್ಯಕ್ಷರ ವಿರುದ್ಧವೇ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನೂತನ ಜಿಲ್ಲಾಧ್ಯಕ್ಷರನ್ನು ನೇಮಿಸಬೇಕು, ತಳಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂಬ ಆಗ್ರಹ ಕೇಳಿ ಬಂತು. ಮಾಜಿ ಸಚಿವ ಬಿ.ಬಿ.ನಿಂಗಯ್ಯ ನೇತೃತ್ವದಲ್ಲಿ ಜೆಡಿಎಸ್‍ನ ಜಿಲ್ಲಾ ಕಚೇರಿ ಗಾಂಧಿ ಮಂದಿರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ, ಜಿಲ್ಲಾಧ್ಯಕ್ಷರ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ ತಾಲೂಕು ಘಟಕದ ಅಧ್ಯಕ್ಷರು, ಕಾರ್ಯಕರ್ತರು … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮೂವರಿಂದ ನಾಮಪತ್ರ, ಯಾರೆಲ್ಲ ಕಣದಲ್ಲಿದ್ದಾರೆ ಗೊತ್ತಾ?

Shimoga-DCC-Bank-Gate

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020 ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮೂವರು ನಾಮಪತ್ರ ಸಲ್ಲಿಸಿದ್ದಾರೆ. ಮಧ್ಯಾಹ್ನ ಚುನಾವಣೆ ನಡೆಯುವ ಸಾಧ್ಯತೆ ಇದೆ. ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ? ಚನ್ನವೀರಪ್ಪ | ಉಪಾಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರು ಮಂಜುನಾಥಗೌಡ ಅವರಿಂದ ತೆರವಾದ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರಾಗಿದ್ದಾರೆ. ಜೆ.ಪಿ.ಯೋಗೇಶ್ | ಡಿಸಿಸಿ ಬ್ಯಾಂಕ್‍ ನಿರ್ದೇಶಕ. ಜಿಲ್ಲಾ ಪಂಚಾಯಿತಿಯ ಜೆಡಿಎಸ್ ಸದಸ್ಯರು. ಎಸ್.ಎಲ್.ಷಡಾಕ್ಷರಿ | ಡಿಸಿಸಿ ಬ್ಯಾಂಕ್‍ ನಿರ್ದೇಶಕರು. ಮಧ್ಯಾಹ್ನ ನಡೆಯುತ್ತೆ … Read more

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥಗೌಡ ರಾಜೀನಾಮೆ ಕೊಡಬಾರದು, ಮನವಿ ಸಲ್ಲಿಸಿದ ಸಹಕಾರಿಗಳು

260820 Memorandum to RM Manjunatha Gowda 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2020 ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ (ಡಿಸಿಸಿ) ಬ್ಯಾಂಕ್‍ನ ಅಧ್ಯಕ್ಷ ಸ್ಥಾನಕ್ಕೆ ಆರ್.ಎಂ.ಮಂಜುನಾಥಗೌಡ ರಾಜೀನಾಮೆ ನೀಡಬಾರದು ಅಂತಾ ಹೊಸನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಮುಖರು ಇವತ್ತು ಮನವಿ ಸಲ್ಲಿಸಿದರು. ಆರ್.ಎಂ.ಮಂಜುನಾಥಗೌಡ ಅವರನ್ನು ಭೇಟಿಯಾಗಿ ಈ ಸಂಬಂಧ ಮನವಿ ಸಲ್ಲಿಸಿದರು. ಮಂಜುನಾಥಗೌಡ ಅವರು ಡಿಸಿಸಿ ಬ್ಯಾಂಕ್‍ನ ಅಧ್ಯಕ್ಷ ಹುದ್ದೆಗೆ ಯಾವುದೆ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದರು. ಮಂಜುನಾಥಗೌಡ ಅವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದ ವೇಳೆ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿದ ಉಪಾಧ್ಯಕ್ಷ

DCC Bank Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020 ಆರ್.ಎಂ.ಮಂಜುನಾಥ್‍ಗೌಡ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮುಂದುವರೆಯುವ ನೈತಿಕತೆ ಇಲ್ಲ. ಅವರು ರಾಜೀನಾಮೆ ನೀಡಬೇಕು ಎಂದು ಡಿಸಿಸಿ ಬ್ಯಾಂಕ್‍ ಉಪಾಧ್ಯಕ್ಷ ಚನ್ನವೀರಪ್ಪ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಬಂಗಾರದ ಅಡಮಾನ ಹಗರಣಕ್ಕೆ ಸಂಬಂಧಿಸಿದಂತೆ ಅವರು ಆರೋಪಿಯಾಗಿದ್ದಾರೆ ಎಂದು ಇಲಾಖಾ ವರದಿ ಹೇಳಿದೆ. ಸ್ವ ಹಿತಸಕ್ತಿಗಾಗಿ ಅಧ್ಯಕ್ಷರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರನ್ನು ನಿರ್ದೇಶಕ ಸ್ಥಾನದಿಂದಲೇ ವಜಾಗೊಳಿಸಲಾಗಿತ್ತು. ಈಗ ಹೈಕೋರ್ಟ್‍ಗೆ ಹೋಗಿ ತಾತ್ಕಾಲಿಕವಾಗಿ ತಡೆಯಾಜ್ಞೆ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್ನಿಂದ ಮಂಜುನಾಥಗೌಡ ಹೊರಕ್ಕೆ, ಅಧಿಕಾರ ಸ್ವೀಕರಿಸಿದರು ನೂತನ ಅಧ್ಯಕ್ಷರು

DCC Bank Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2020 ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್‍ಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿದೆ. ಉಪಾಧ್ಯಕ್ಷರಾದ ಎಂ.ಬಿ.ಚನ್ನವೀರಪ್ಪ ಅವರು ಇನ್ಮುಂದೆ ಡಿಸಿಸಿ ಬ್ಯಾಂಕ್‍ನ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ನಡೆಸಲಿದ್ದಾರೆ. ಉಪಾಧ್ಯಕ್ಷರು ಅಧ್ಯಕ್ಷರಾಗಿದ್ದು ಯಾಕೆ? ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಆರ್.ಎಂ.ಮಂಜುನಾಥಗೌಡ ಅವರನ್ನು ನಿರ್ದೇಶಕರ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಹಾಗಾಗಿ ಅವರು ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ಬೈಲಾ ಪ್ರಕಾರ ಉಪಾಧ್ಯಕ್ಷರೇ ಅಧ್ಯಕ್ಷರ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವವರೆಗೆ … Read more

ತೀರ್ಥಹಳ್ಳಿಯಿಂದ ಎಸ್ಕೇಪ್ ಆಗಿದ್ದ ಮಂಜುನಾಥಗೌಡ ಅರೆಸ್ಟ್, ಎಲ್ಲಿದ್ದರು? ಪತ್ತೆಯಾಗಿದ್ದು ಹೇಗೆ? ಘಟನೆ ಹಿನ್ನೆಲೆ ಏನು?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020 ಬುಲೆಟ್ ಬೈಕ್ ಸೌಂಡ್ ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯೊಬ್ಬರ ಕಾಲಿಗೆ ಗುಂಡು ಹಾರಿಸಿ, ಬಳಿಕ ಅಸ್ಪತ್ರೆಗೆ ದಾಖಲಾಗಿ ಅಲ್ಲಿಂದ ಪರಾರಿಯಾಗಿದ್ದ ಕುಣಜೆ ಮಂಜುನಾಥಗೌಡನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸಂಬಂಧಿಯೊಬ್ಬರ ಮನೆಯಲ್ಲಿ ಈತ ಅಡಗಿಕೊಂಡಿದ್ದ ಎಂದು ತಿಳಿದು ಬಂದಿದೆ. ಮಂಜುನಾಥಗೌಡ ಸಿಕ್ಕಿ ಬಿದ್ದಿದ್ದು ಹೇಗೆ? ಎಲ್ಲಿ? ಗಲಾಟೆ ವೇಳೆ ಗಾಯಗೊಂಡಿದ್ದ ಕುಣಜೆ ಮಂಜುನಾಥಗೌಡ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿಂದ ಪರಾರಿಯಾಗಿದ್ದ ಈತ ಶೃಂಗೇರಿಯಲ್ಲಿರುವ … Read more