ಶಿವಮೊಗ್ಗದಲ್ಲಿ ದುಡ್ಡು ಕೊಟ್ಟರಷ್ಟೆ ಮಂಟಪ ಮುಳುಗಿರುವುದು ನೋಡಲು ಅವಕಾಶ
SHIVAMOGGA LIVE NEWS | 16 JULY 2024 SHIMOGA : ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ (Mantapa) ಮುಳುಗಿದೆ. ಇದನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಜನರು ನಿರಾಸೆಯಿಂದ ಹಿಂತಿರುಗುವಂತಾಗಿದೆ. 66 ಕ್ಯೂಸೆಕ್ ನೀರು ಹಿನ್ನೀರು ಭಾಗದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ತುಂಗಾ ಜಲಾಶಯ ಭರ್ತಿಯಾಗಿದೆ. ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗದಲ್ಲಿ ತುಂಗಾ ನದಿಯ ಮೈದುಂಬಿ ಹರಿಯುತ್ತಿದೆ. ತುಂಗಾ ನದಿ ದಂಡೆ … Read more