ಶಿವಮೊಗ್ಗದಲ್ಲಿ ಮರಾಠ ಹಾಸ್ಟೆಲ್‌ ಲೋಕಾರ್ಪಣೆ, ಸಮುದಾಯ ಭವನಕ್ಕೆ ಶಂಕುಸ್ಥಾಪನೆ

Ramesh-Babu-Jadhav-press-meet-marata-community

SHIVAMOGGA LIVE NEWS | 25 MAY 2024 SHIMOGA : ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಜಿಲ್ಲಾ ಶಾಖೆ ವತಿಯಿಂದ ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ನಿರ್ಮಿಸಿರುವ ವಿದ್ಯಾರ್ಥಿನಿಲಯದ (Hostel) ಉದ್ಘಾಟನೆ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಮೇ 26ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಜಿಲ್ಲಾ ಉಪಾಧ್ಯಕ್ಷ ಹೆಚ್.ಬಿ.ರಮೇಶ್ ಬಾಬು ಜಾಧವ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗೋಸಾಯಿ ಮರಾಠ ಮಠದ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿ ಸಾನಿಧ್ಯ ವಹಿಸಿ ವಿದ್ಯಾರ್ಥಿ … Read more

ಗೋಪಿ ಸರ್ಕಲ್‌ನಲ್ಲಿ ಪಂಜು ಹಿಡಿದು ವಿಜಯೇಂದ್ರ ವಿರುದ್ಧ ಆಕ್ರೋಶ, ಕ್ಷಮೆಗೆ ಒತ್ತಾಯ

marata-samaja-held-protest-in-Shimoga-agains-by-vijayendra

SHIVAMOGGA LIVE NEWS | 26 APRIL 2024 SHIMOGA : ಸಚಿವ ಸಂತೋಷ್‌ ಲಾಡ್‌ ಅವರಿಗೆ ಅವಹೇಳನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಮರಾಠ ಸಮುದಾಯ ಮತ್ತು ಅಹಿಂದ ಸಮಾಜದ ವತಿಯಿಂದ ಪಂಜು ಹಿಡಿದು ಪ್ರತಿಭಟನೆ ನಡೆಸಲಾಯಿತು. ನಗರದ ಗೋಪಿ ವೃತ್ತದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು. ಬಿ.ವೈ.ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ತಂದೆಯ ಹೆಸರಿಟ್ಟುಕೊಂಡು ವಿಜಯೇಂದ್ರ ರಾಜಕಾರಣ ಮಾಡುತ್ತಿದ್ದಾರೆ. ಅವರು ಸಂತೋಷ್‌ ಲಾಡ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ … Read more

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ, ಸಾಗರದಲ್ಲಿ ಪ್ರತಿಭಟನೆ, ಮನವಿ

191120 Sagara Kasapa Against Marata Board 1

ಶಿವಮೊಗ್ಗ ಲೈವ್.ಕಾಂ |SAGARA NEWS | 19 NOVEMBER 2020 ಕರ್ನಾಟಕದಲ್ಲಿ ಕನ್ನಡ ಭಾಷೆ ಹೊರತುಪಡಿಸಿ ಇತರೆ ಯಾವುದೆ ಪ್ರಧಿಕಾರವನ್ನು ರಚಿಸುವುದು ಬೇಡ ಎಂದು ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಉಳಿದ ಭಾಷಿಕರ ಪ್ರಾಧಿಕಾರ ರಚನೆಯಿಂದ ಕನ್ನಡ ಭಾಷೆ ಬೆಳವಣಿಗೆ ಕುಂಠಿತವಾಗಲಿದೆ. ಆದ್ದರಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಕರ್ನಾಟಕ ಮರಾಠ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಎಂದು ಬದಲಾಯಿಸಬೇಕು. ಆಯಾ ಪ್ರದೇಶದ ಅಭಿವೃದ್ಧಿ ಮಾಡಬೇಕು ಎಂದು ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಒತ್ತಾಯಿಸಿದರು. … Read more

ಜಾತಿಗೊಂದು ಪ್ರಾಧಿಕಾರ, ಇದು ಮತ ಖರೀದಿಯ ವ್ಯವಹಾರ, ಬಿಜೆಪಿ ವಿರುದ್ಧ ಮಾಜಿ ಮಿನಿಸ್ಟರ್ ಆಕ್ರೋಶ

250620 Kimmane Rathnakar in Press meet 1

ಶಿವಮೊಗ್ಗ ಲೈವ್.ಕಾಂ |HOSANAGARA NEWS | 19 NOVEMBER 2020 ಜಾತಿಗೊಂದು ಅಭಿವೃದ್ಧಿ ಪ್ರಾಧಿಕಾರ ರಚಿಸುತ್ತಿರುವುದು ಬಿಜೆಪಿಯ ಚುನಾವಣಾ ಗಿಮಿಕ್. ಇದು ಪರೋಕ್ಷವಾಗಿ ಮತ ಖರೀದಿಯ ವ್ಯವಹಾರವಾಗಿದೆ ಎಂದು ಮಾಜಿ ಸಚಿವ ಕಿಮ್ಮೆನೆ ರತ್ನಾಕರ್ ಆರೋಪಿಸಿದರು. ಹೊಸನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಮುಂಬರುವ ಲೋಕಸಭೆ ಮತ್ತು ಎರಡು ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು, ಅಭಿವೃದ್ಧಿ ಪ್ರಧಿಕಾರ ರಚಿಸಲಾಗಿದೆ. ಬಹು ಸಂಖ್ಯಾತ ಸಮುದಾಯಗಳಿಗೆ ತುರ್ತಾಗಿ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ ಎಂದು ಆರೋಪಿಸಿದರು. ಬಿಜೆಪಿಯವರಿಗೆ ಅಭಿವೃದ್ಧಿ ಆಧಾರದಲ್ಲಿ ಮತ … Read more