ಭದ್ರಾವತಿ, ಸಾಗರದಲ್ಲಿ ರೂಟ್ ಮಾರ್ಚ್, ಎಲ್ಲೆಲ್ಲಿ ನಡೆಯಿತು ಪಥ ಸಂಚಲನ?
SHIVAMOGGA LIVE NEWS | 29 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಪೊಲೀಸ ಇಲಾಖೆ ಮತ್ತು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಪಥ ಸಂಚಲನ ನಡೆಸಿದರು. ಭದ್ರಾವತಿ : ಡಿವೈಎಸ್‌ಪಿ ನಾಗರಾಜ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಐಟಿಬಿಪಿ ಸಿಬ್ಬಂದಿ ರೂಟ್ ಮಾರ್ಚ್ ಮಾಡಿದರು. ಗಾಂಧಿ ವೃತ್ತದಿಂದ ಆರಂಭವಾದ ಪಥ ಸಂಚಲನ ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ಹೊಳೆಹೊನ್ನೂರು ವೃತ್ತ, ಅನ್ವರ್ ಕಾಲೋನಿ, ಸಂತೆ … Read more