ಶಿವಮೊಗ್ಗದ ಜಾತ್ರೆಯಿಂದ ರಾತ್ರಿ ಹಾರನಹಳ್ಳಿಯ ಮನೆಗೆ ಬಂದ ಕುಟುಂಬಕ್ಕೆ ಕಾದಿತ್ತು ಆಘಾತ, ಆಗಿದ್ದೇನು?
ಕುಂಸಿ: ಹಾರನಹಳ್ಳಿ ಗ್ರಾಮದಲ್ಲಿ ಬೀಗ ಹಾಕಿದ್ದ ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಸುಮಾರು ₹15 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿ ಆಭರಣಗಳು (gold and silver) ಹಾಗೂ ನಗದು ದೋಚಿದ್ದಾರೆ. ಈ ಸಂಬಂಧ ಹಾರನಹಳ್ಳಿಯ ಈಶ್ವರ್ ಎಂಬುವವರು ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈಶ್ವರ ಅವರು ಕುಟುಂಬದೊಂದಿಗೆ ಫೆಬ್ರವರಿ 24ರಂದು ಸಂಜೆ 5:30ಕ್ಕೆ ತಮ್ಮ ಮನೆಗೆ ಬೀಗ ಹಾಕಿಕೊಂಡು ಶಿವಮೊಗ್ಗದ ಮಾರಿಕಾಂಬ ಜಾತ್ರೆಗೆ ತೆರಳಿದ್ದರು. ರಾತ್ರಿ 9 ಗಂಟೆಗೆ ಮನೆಗೆ ಹಿಂತಿರುಗಿದಾಗ, ಮನೆಯ ಬಾಗಿಲನ್ನು … Read more