ಬಿಗಿ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯಿಂದ ಶಿವಮೊಗ್ಗಕ್ಕೆ ರೌಡಿ ಮಾರ್ಕೆಟ್ ಲೋಕಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020 ಕುಖ್ಯಾತ ರೌಡಿ ಮಾರ್ಕೆಟ್ ಲೋಕಿಯನ್ನು ಬಳ್ಳಾರಿ ಜೈಲಿನಿಂದ ಪೊಲೀಸ್ ಭದ್ರತೆಯಲ್ಲಿ ಇವತ್ತು ಶಿವಮೊಗ್ಗಕ್ಕೆ ಕರೆತರಲಾಗಿದೆ. ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಲೋಕಿಗೆ ಅವಕಾಶ ಕಲ್ಪಿಸಲಾಗಿದೆ. ಮಾರ್ಕೆಟ್ ಲೋಕಿ ತಂದೆ ಲಕ್ಷ್ಮೀನಾರಾಯಣ ಕೊನೆಯುಸಿರೆಳೆದಿದ್ದಾರೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೋರ್ಟ್ ಅನುಮತಿ ನೀಡಿದೆ. ಹಾಗಾಗಿ ಇವತ್ತು ಸವರ್ ಲೈನ್ ರಸ್ತೆಯಲ್ಲಿರುವ ಮನೆಗೆ ಕರೆದುಕೊಂಡು ಬರಲಾಗಿದೆ. ಮನೆ ಬಳಿ ಬಿಗಿ ಭದ್ರತೆ ಇನ್ನು, ಮಾರ್ಕೆಟ್ ಲೋಕಿಯನ್ನು ಶಿವಮೊಗ್ಗಕ್ಕೆ ಕರೆತರುತ್ತಿರವ ಹಿನ್ನೆಲೆ ಬಿಗಿ … Read more