ನ್ಯಾಯಾಲಯದಲ್ಲಿ ಕೆಲಸ ಗಿಟ್ಟಿಸಲು ನಕಲಿ ಅಂಕಪಟ್ಟಿ ಕೊಟ್ಟಿದ್ದ ಇಬ್ಬರು ಸೇವೆಯಿಂದ ವಜಾ

jayanagara police station in shimoga

SHIVAMOGGA LIVE NEWS | SHIMOGA| 16 ಜೂನ್ 2022 ನಕಲಿ ಅಂಕಪಟ್ಟಿ ಹಾಜರುಪಡಿಸಿ ನ್ಯಾಯಾಲಯದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ಮಹಿಳೆ ಸೇರಿ ಇಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಅಲ್ಲದೆ ಕೆಲಸ ಪಡೆಯಲು ಅಡ್ಡದಾರಿ ಹಿಡಿದಿದ್ದರಿಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಎರಡು ಪ್ರಕರಣದಲ್ಲಿ ನಕಲಿ ಅಂಕಪಟ್ಟಿ ಒದಗಿಸಿ ಕೆಲಸ ಪಡೆಯಲಾಗಿತ್ತು. ಈ ಸಂಬಂಧ ಇಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಇನ್ನು, ನಕಲಿ ಅಂಕಪಟ್ಟಿ ಮೇಲೆ ಸೀಲ್ ಹಾಕಿದ್ದಕ್ಕಾಗಿ ಇಬ್ಬರು ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ 1 ತೀರ್ಥಹಳ್ಳಿ … Read more