ಮದುವೆ ಮೆನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಾವು

holehonnur name graphics

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 22 ನವೆಂಬರ್ 2021 ಮದುವೆ ಮನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಕೊನೆ ಉಸಿರೆಳೆದಿದ್ದಾರೆ. ಈ ಬೆಳವಣಿಗೆ ಜನರಲ್ಲಿ ಭೀತಿ ಉಂಟು ಮಾಡಿದೆ. ದಿನೇಶ್ ಸಿಂಗ್ (42) ಮೃತ ದುರ್ದೈವಿ. ಭದ್ರಾವತಿ ತಾಲೂಕು ಬಾಬಳ್ಳಿಯ ದಿನೇಶ್ ಸಿಂಗ್ ಅರಕೆರೆಯಲ್ಲಿ ವಾಸಿಸುತ್ತಿದ್ದರು. ದಾಸರಕಲ್ಲಹಳ್ಳಿ ಮತ್ತು ಗುಡ್ಡದ ಕೊಮ್ಮರನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.   ಹೇಗಾಯ್ತು ಘಟನೆ? ಹೊಳೆಹೊನ್ನೂರು ಸಮೀಪ ನಾಗತಿಬೆಳಗಲು ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಕಾರ್ಯಯಕ್ರಮದಲ್ಲಿ … Read more

ಅಂತ್ಯ ಸಂಸ್ಕಾರಕ್ಕೆ ಸರ್ಕಾರದಿಂದ ಹೊಸ ರೂಲ್ಸ್, ಮದುವೆಗೆ ಹಳೆ ಗೈಡ್​​ಲೈನ್​

ಬೆಂಗಳೂರು : ಕರೋನ ವ್ಯಾಪಕವಾಗಿ ಹರಡುವುದನ್ನು ತಡೆಯಲು ಹೆಚ್ಚು ಜನ ಸೇರದಂತೆ ಕ್ರಮ ವಹಿಸಲು ಸರ್ಕಾರ ಸೂಚಿಸಿದೆ. ಈ ಹಿನ್ನೆಲೆ ಮದುವೆ ಮತ್ತು ಅಂತ್ಯ ಸಂಸ್ಕಾರದಲ್ಲೂ ಹೆಚ್ಚು ಜನ ಸೇರದಂತೆ ನಿರ್ಬಂಧಿಸಲಾಗಿದೆ. ಮದುವೆ ಸಮಾರಂಭಕ್ಕೆ ಈ ಹಿಂದೆ ಇದ್ದ ನಿರ್ಬಂಧವನ್ನೇ ಮುಂದುವೆರೆಸಲಾಗಿದೆ. 50 ಮಂದಿ ಮಾತ್ರ ಮದುವೆ ಸಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಂತ್ಯ ಸಂಸ್ಕಾರದಲ್ಲಿ ಕೇವಲ ಐದು ಮಂದಿಗೆ ಮಾತ್ರ ಅವಕಾಶವಿದೆ. ಈ ಹಿಂದೆ 20 ಮಂದಿ ಭಾಗವಹಿಸಬಹುದಾಗಿತ್ತು. ಇದನ್ನೂ ಓದಿ – ಇವತ್ತು ರಾತ್ರಿಯಿಂದ ಸೆಮಿ … Read more