ಶಿವಮೊಗ್ಗದಲ್ಲಿ ರಾಜಕಾರಣಿಗಳೆ ಮಾಸ್ಕ್ ಮರೆತರು, ದಂಡ ಹಾಕಬೇಕಿದ್ದವರು ಮೂಕ ಪ್ರೇಕ್ಷಕರಾದರು
ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022 ಕರೋನ ರೂಲ್ಸ್ ಪಾಲನೆ ಮಾಡುವ ಮೂಲಕ ಮಾದರಿಯಾಗಬೇಕಿದ್ದ ಜನಪ್ರತಿನಿಧಿಗಳೆ ನಿಯಮ ಉಲ್ಲಂಘಿಸಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಮರೆತು ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಮಲ್ಲೇಶ್ವರ ನಗರದಲ್ಲಿ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಶಿವಮೊಗ್ಗ ಜಿಲ್ಲಾ ಕಚೇರಿಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು … Read more