ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
SHIVAMOGGA LIVE | 29 JUNE 2023 SHIMOGA : ಬಕ್ರೀದ್ (Bakrid) ಹಬ್ಬದ ಹಿನ್ನೆಲೆ ಮುಸ್ಲಿಂ ಸಮುದಾಯದವರು ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ – ಇಂಡಿಗೊ ವಿಮಾನಯಾನ ಸಂಸ್ಥೆ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದ ಹೆಸರು | ಶಿವಮೊಗ್ಗ FMನಲ್ಲಿ ಶಾಸಕರ ಜೊತೆ ಫೋನ್ ಇನ್ ಮುಸ್ಲಿಂ ಧರ್ಮ ಗುರುಗಳು ದೇವರ ಸಂದೇಶವನ್ನು ತಿಳಿಸಿದರು. ಮುಸ್ಲಿಂ ಸಮುದಾಯದ ಹಲವು ಮುಖಂಡರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಸಾಮೂಹಿಕ ಪಾರ್ಥನೆ … Read more