ಶಿವಮೊಗ್ಗ ಕಮಿಷನರ್‌ಗೆ ಪ್ರತಿ ದಿನ ಊಟ ಬಡಿಸುತ್ತಿದ್ದ ನೌಕರ, ನಿವೃತ್ತಿ ದಿನ ಮಧ್ಯಾಹ್ನ ಆಗಿದ್ದೆ ಬೇರೆ
SHIVAMOGGA LIVE | 1 AUGUST 2023 SHIMOGA : ತಮ್ಮ ಆಪ್ತ ಶಾಖೆಯ ನೌಕರೊಬ್ಬರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್ ವಿಭಿನ್ನವಾಗಿ ಬೀಳ್ಕೊಡುಗೆ (send off) ನೀಡಿದ್ದಾರೆ. ನಿವೃತ್ತ ನೌಕರನಿಗೆ ತಾವೇ ಖುದ್ದು ಸಿಹಿ ಊಟ ಬಡಿಸಿ ಮಾದರಿಯಾಗಿದ್ದಾರೆ. ಪಾಲಿಕೆ ಕಮಿಷನರ್ ಆಪ್ತ ಶಾಖೆ ನೌಕರ ಕರಿಯಣ್ಣ ಜು.31ರಂದು ನಿವೃತ್ತರಾದರು. ಕಮಿಷನರ್ ಮಾಯಣ್ಣಗೌಡ ಅವರಿಗೆ ಕರಿಯಣ್ಣ ಅವರು ಪ್ರತಿ ದಿನ ಊಟ, ತಿಂಡಿಯ ವ್ಯವಸ್ಥೆ ಮಾಡುತ್ತಿದ್ದರು. ಸಿಹಿ ಊಟ ತರಿಸಿ ಬಡಿಸಿದರು ಜು.31ರ ಮಧ್ಯಾಹ್ನ ಕಮಿಷನರ್ … Read more