ಸಿಟಿ ಸೆಂಟರ್ ಮಾಲ್ ವಿವಾದ, ನಾಳೆ ಕಾಂಗ್ರೆಸ್ ಹೋರಾಟ, ಎಎಪಿಯಿಂದ ಅಹೋರಾತ್ರಿ ಧರಣಿಯ ಎಚ್ಚರಿಕೆ

City-Center-Mall-Shimoga-City-Night-View.

SHIVAMOGGA LIVE NEWS | 6 DECEMBER 2022 ಶಿವಮೊಗ್ಗ : ಸಿಟಿ ಸೆಂಟರ್ ಮಾಲ್ (mall controversy) ಗುತ್ತಿಗೆ ಅವಧಿ ವಿವಾದ ಪುನಃ ಮುನ್ನಲೆಗೆ ಬಂದಿದೆ. ಮಹಾನಗರ ಪಾಲಿಕೆಯು ತನಿಖಾ ವರದಿ ಬಹಿರಂಗೊಳಿಸಬೇಕು ಎಂಬ ಒತ್ತಡ ಹೆಚ್ಚಾಗಿದೆ. ಕಾಂಗ್ರೆಸ್ ಪಕ್ಷ ಪ್ರತಿಭಟನೆಗೆ ಕರೆ ನೀಡಿದೆ. ಇತ್ತ ಇದೆ ವಿಷಯ ಮುಂದಿಟ್ಟುಕೊಂಡು ಅಹೋರಾತ್ರಿ ಧರಣಿ ನಡೆಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ. ಏನಿದು ವಿವಾದ? ಸಿಟಿ ಸೆಂಟರ್ ಮಾಲ್ ಗುತ್ತಿಗೆ ಅವಧಿಯನ್ನು 99 ವರ್ಷಕ್ಕೆ ವಿಸ್ತರಿಸಬೇಕು ಎಂದು … Read more

BREAKING NEWS | ಶಿವಮೊಗ್ಗ ಪಾಲಿಕೆಗೆ ನೂತನ ಮೇಯರ್, ಉಪ ಮೇಯರ್ ಆಯ್ಕೆ

Shivakumar-is-the-New-Mayor-of-Shimoga.

[su_highlight background=”#d70000″ color=”#ffffff”]SHIVAMOGGA LIVE NEWS[/su_highlight] SHIMOGA | ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಶಿವಕುಮಾರ್, ಉಪ ಮೇಯರ್ ಆಗಿ ಲಕ್ಷ್ಮಿ ಶಂಕರನಾಯ್ಕ್ ಅವರು ಆಯ್ಕೆಯಾಗಿದ್ದಾರೆ. (new mayor to shimoga) ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ನಡೆಸಲಾಯಿತು. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಬಿಜೆಪಿಯಿಂದ ಗುರುಪುರ – ಪುರಲೆ ವಾರ್ಡ್ ಪಾಲಿಕೆ ಸದಸ್ಯ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದಿಂದ ಮಲವಗೊಪ್ಪದ ವಾರ್ಡ್ ಪಾಲಿಕೆ ಸದಸ್ಯ ಆರ್.ಸಿ.ನಾಯ್ಕ್ ಸ್ಪರ್ಧೆ ಮಾಡಿದ್ದರು. ಚುನಾವಣೆಯಲ್ಲಿ ಬಿಜೆಪಿಯ … Read more

ಶಿವಮೊಗ್ಗ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಚುನಾವಣೆ, ಯಾರೆಲ್ಲ ನಾಮಪತ್ರ ಸಲ್ಲಿಸಿದರು‌?

291022 Palike Mayor election nomination

[su_highlight background=”#d70000″ color=”#ffffff”]SHIVAMOGGA LIVE NEWS[/su_highlight] SHIMOGA | ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಚುನಾವಣೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. (nomination filed) ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳು ಮೇಯರ್, ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಮೇಯರ್ ಸ್ಥಾನಕ್ಕೆ ಮಲವಗೊಪ್ಪ ವಾರ್ಡ್‌ನ ಪಾಲಿಕೆ ಸದಸ್ಯ ಆರ್.ಸಿ.ನಾಯ್ಕ್ ನಾಮಪತ್ರ ಸಲ್ಲಿಸಿದರು‌. ಉಪ ಮೇಯರ್ ಸ್ಥಾನಕ್ಕೆ ಹೊಸಮನೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ನಾಮಪತ್ರ ಸಲ್ಲಿಸಿದರು. … Read more

ನಿಗದಿಯಾಗಿದ್ದ ಶಿವಮೊಗ್ಗ ಮೇಯರ್, ಉಪ ಮೇಯರ್ ಚುನಾವಣೆ ಮುಂದೂಡಿಕೆ, ಕಾರಣವೇನು?

Mahanagara-Palike-Shimoga

[su_highlight background=”#d70000″ color=”#ffffff”]SHIVAMOGGA LIVE NEWS[/su_highlight] SHIMOGA | ಮಹಾನಗರ ಪಾಲಿಕೆ (PALIKE) ಮೇಯರ್ (MAYOR), ಉಪ ಮೇಯರ್ ಚುನಾವಣೆಗೆ (ELECTION) ನಿಗದಿಯಾಗಿದ್ದ ದಿನಾಂಕವನ್ನು ಹೈಕೋರ್ಟ್ (HIGH COURT) ಮಧ್ಯಂತರ ಅದೇಶದ ಮೇರೆಗೆ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಮುಂದೂಡಿದ್ದಾರೆ. ಪೂರ್ವ ನಿಗದಿಯಂತೆ ಸೆ.13ರಂದು ಚುನಾವಣೆ ನಡೆಯಬೇಕಿತ್ತು. ಆದರೆ ಮೇಯರ್ ಸ್ಥಾನ ಎಸ್.ಟಿಗೆ ಮೀಸಲಾಗದೆ ಹಲವು ವರ್ಷಗಳಾಗಿವೆ ಎಂದು ವ್ಯಕ್ತಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದರಿಂದ ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ಚುನಾವಣೆ ದಿನಾಂಕವನ್ನು ಮುಂದೂಡುವಂತೆ ಸರ್ಕಾರಕ್ಕೆ ಸೂಚನೆ … Read more

ಶಿವಮೊಗ್ಗದ ನೂತನ ಮೇಯರ್, ಉಪ ಮೇಯರ್ ಚುನಾವಣೆಗೆ ದಿನಾಂಕ ನಿಗದಿ

Mahanagara-Palike-Shimoga

[su_highlight background=”#d70000″ color=”#ffffff”]SHIVAMOGGA LIVE NEWS[/su_highlight] ಶಿವಮೊಗ್ಗ | ಮಹಾನಗರ ಪಾಲಿಕೆ ಮೇಯರ್ (MAYOR), ಉಪ ಮೇಯರ್ (DEPUTY MAYOR) ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಸೆ.13ರಂದು ಚುನಾವಣೆ ನಡೆಸುವಂತೆ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧಿಸೂಚನೆ ಪ್ರಕಟಿಸಿದ್ದಾರೆ. ಆ ದಿನ ಮಧ್ಯಾಹ್ನ 12 ಗಂಟೆಯಿಂದ 1 ಗಂಟೆವರೆಗೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಳಿಕ ನಾಮಪತ್ರ ಪರಿಶೀಲನೆ, ಹಿಂಪಡೆಯಲು ಸಮಯ ನಿಗದಿ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಸಭೆ ನಡೆಸಲಾಗುವುದು. … Read more

ಶಿವಮೊಗ್ಗ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಪೈಪೋಟಿ, ಯಾರಾಗ್ತಾರೆ ನಗರದ ಪ್ರಥಮ ಪ್ರಜೆ?

Mahanagara-Palike-Shivamogga

[su_highlight background=”#d70000″ color=”#ffffff”]SHIVAMOGGA LIVE NEWS[/su_highlight] ಶಿವಮೊಗ್ಗ | ಮೇಯರ್ (MAYOR), ಉಪ ಮೇಯರ್ (DEPUTY MAYOR) ಸ್ಥಾನದ ಚುನಾವಣೆಗೆ (ELECTION) ಕೊನೆಗೂ ಮೀಸಲಾತಿ  (RESERVATION) ಪ್ರಕಟವಾಗಿದೆ. ನಾಲ್ಕನೆ ಅವಧಿಗೆ ನಗರದ ಪ್ರಥಮ ಪ್ರಜೆ ಯಾರಾಗುತ್ತಾರೆ ಎಂಬ ಕುತೂಹಲ ಮತ್ತು ರಾಜಕೀಯ ಚರ್ಚೆಗಳು ಆರಂಭವಾಗಿದೆ. ಶಿವಮೊಗ್ಗ ಮೇಯರ್ ಸ್ಥಾನ ಹಿಂದುಳಿದ ಎ ವರ್ಗಕ್ಕೆ ಮೀಸಲಾಗಿದೆ. ಇದಕ್ಕೆ ಐವರು ಆಕಾಂಕ್ಷಿಗಳಿದ್ದಾರೆ. ಇನ್ನ ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಇಲ್ಲಿಯು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಐದು ತಿಂಗಳು … Read more

BREAKING NEWS | ಶಿವಮೊಗ್ಗ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಮೀಸಲು ಪ್ರಕಟ

Mahanagara-Palike-Shimoga

[su_highlight background=”#d70000″ color=”#ffffff”]SHIVAMOGGA LIVE NEWS[/su_highlight] ಶಿವಮೊಗ್ಗ | ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ ಕೊನೆಗೂ ಮೀಸಲಾತಿ (RESERVATION) ನಿಗದಿಯಾಗಿದೆ. ಶಿವಮೊಗ್ಗ ಸೇರಿದಂತೆ 10 ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನದ ಮೀಸಲಾತಿಯನ್ನು ಸರ್ಕಾರ ಪ್ರಕಟಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಹಿಂದುಳಿದ (ಎ) ವರ್ಗಕ್ಕೆ ಮೀಸಲಾಗಿದೆ. ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾಗಿದೆ. ಇದನ್ನೂ ಓದಿ – ಗೋಪಿ ಸರ್ಕಲ್’ನಲ್ಲಿ ಪಾಲಿಕೆ ಹೆಸರಲ್ಲಿ ಫ್ಲೆಕ್ಸ್ ಅಳವಡಿಸಿದ್ದು ಪಾಲಿಕೆಗೇ ಗೊತ್ತಿಲ್ಲ, ತನಿಖೆ … Read more

ಶಿವಮೊಗ್ಗ ಮೇಯರ್’ಗೆ ಕರೋನ ಪಾಸಿಟಿವ್, ಚೇತರಿಕೆ, ಸುನೀತಾ ಅಣ್ಣಪ್ಪ ಬಂಧನಕ್ಕೆ ಆಗ್ರಹಿಸಿ ದೂರು, ಪ್ರತಿಭಟನೆ

300921 Mayor Suneetha Anappa

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  24 ಡಿಸೆಂಬರ್ 2021 ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಕ್ವಾರಂಟೈನ್’ಗೆ ಒಳಗಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇನ್ನು, ಕರೋನ ಪಾಸಿಟಿವ್ ಬಂದರೂ ಮೇಯರ್ ಅವರು ಕಚೇರಿಗೆ ಬಂದು ಫೈಲ್ ಪರಿಶೀಲನೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಾಗಾಗಿ ಅವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಅವರನ್ನು ಬಂಧಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಕರೋನ … Read more

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಗೆ ಶಿವಮೊಗ್ಗ ಮೇಯರ್’ಗೆ ಆಹ್ವಾನ

300921 Mayor Suneetha Anappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021 ಉತ್ತರ ಪ್ರದೇಶದ ಕಾಶಿಯಲ್ಲಿ ನಡೆಯಲಿರುವ ಮೇಯರ್’ಗಳ ಸಭೆಯಲ್ಲಿ ಪಾಲ್ಗೊಳ್ಳಲು ಶಿವಮೊಗ್ಗದ ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಆಹ್ವಾನ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದೆ. ಡಿಸೆಂಬರ್ 17ರಂದು ಕಾಶಿಯಲ್ಲಿ ದೇಶದ ವಿವಿಧ ರಾಜ್ಯಗಳ ಪಾಲಿಕೆಗಳ ಮೇಯರ್’ಗಳ ಸಭೆ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ, ನಗರ ಆಡಳಿತದ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಮೂರು ತಿಂಗಳ … Read more

ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ, ಬಿಜೆಪಿ ಆಡಳಿತದ ವಿರುದ್ಧ ಮಾಜಿ ಉಪ ಮೇಯರ್ ಸಿಡಿಮಿಡಿ

Mahanagara-Palike-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021 ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿರುವುದು ಬಿಜೆಪಿಯ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಉಪ ಮೇಯರ್, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪಾಲಾಕ್ಷಿ ಆರೋಪಿಸಿದ್ದಾರೆ. ಇದನ್ನು ಓದಿ | ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪಾಲಾಕ್ಷಿ ಅವರು, ಪಾಲಿಕೆ ಮೇಲೆ ಹಿಂದೆಂದೂ ಇಂತಹ ದಾಳಿಯಾಗಿರಲಿಲ್ಲ. ಮಹಾನಗರ ಪಾಲಿಕೆಯಲ್ಲಿ ವ್ಯಾಪಕ … Read more