ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ಪೊಲೀಸರ ಭೇಟಿ, ಕಾರಣವೇನು?
SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮೆಗ್ಗಾನ್ ಆಸ್ಪತ್ರೆಗೆ (Hospital) ಭೇಟಿ ನೀಡಿ ವಿವಿಧೆಡೆ ಪರಿಶೀಲಿಸಿದರು. ಅಲ್ಲದೆ ಔಷಧಗಳ ಕುರಿತು ಮಾಹಿತಿ ಪಡೆದರು. ಬಳ್ಳಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮೆಗ್ಗಾನ್ ಆಸ್ಪತ್ರೆ ಔಷಧ ಉಪ ಉಗ್ರಾಣ, ಮುಖ್ಯ ಉಗ್ರಾಣ ಮತ್ತು ಡಿಎಚ್‌ಒ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ಲೋಕಾಯುಕ್ತ ಎಸ್‌ಪಿ ಮಂಜುನಾಥ್ ಚೌಧರಿ … Read more