ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ‘ಅಮೃತಧಾರೆ’ ಆರಂಭ, ಏನಿದು? ಉದ್ದೇಶವೇನು?
SHIVAMOGGA LIVE NEWS | 15 MAY 2024 SHIMOGA : ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ತಾಯಿ ಎದೆ ಹಾಲು (Mothers Milk) ಸಂಗ್ರಹಣೆ ಮತ್ತು ವಿತರಣೆ ಕೇಂದ್ರ ‘ಅಮೃತಧಾರೆ’ಯನ್ನು ಸಿಮ್ಸ್ ನಿರ್ದೇಶಕ ಡಾ. ವಿ.ವಿರೂಪಾಕ್ಷ ಮಂಗಳವಾರ ಉದ್ಘಾಟಿಸಿದರು. ಎಲ್ಲಾ ಆರೋಗ್ಯವಂತ ತಾಯಿಯಂದಿರು ತಮ್ಮ ಮಗುವಿಗೆ ಉಣಿಸಿ ಹೆಚ್ಚಾದ ಎದೆ ಹಾಲನ್ನು ಅಮೃತಧಾರೆ ಎದೆಹಾಲು ಸಂಗ್ರಹ ಕೇಂದ್ರಕ್ಕೆ ದಾನ ನೀಡಬಹುದಾಗಿದೆ. ಇದನ್ನು … Read more