ಮೆಗ್ಗಾನ್ ಆಸ್ಪತ್ರೆಯಲ್ಲಿ 3 ಸಾವು, ಕರೋನ ಪರೀಕ್ಷೆ ಬಳಿಕ ನಿಟ್ಟುಸಿರು ಬಿಟ್ಟ ವೈದ್ಯರು, ಕಂಪ್ಲೀಟ್ ರಿಪೋರ್ಟ್ ಬೇಕಂದ್ರು ಮಿನಿಸ್ಟರ್
ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020 ಉಸಿರಾಟದ ತೊಂದರೆಯಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಒಂದೇ ದಿನ ಮೂವರು ಮೃತಪಟ್ಟಿದ್ದಾರೆ. ಇದು ವೈದ್ಯರಲ್ಲಿ ಆತಂಕ ಉಂಟು ಮಾಡಿದೆ. ಇನ್ನು ಈ ಸಂಬಂಧ ಮೂರು ದಿನದಲ್ಲಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ ನೀಡಿದ್ದಾರೆ. ಮೂವರು ಮೃತಪಟ್ಟಿದ್ದು ಯಾವಾಗ? ಏಪ್ರಿಲ್ ೧೭ರಂದು ಎರಡು ಗಂಟೆ ಅವಧಿಯಲ್ಲಿ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ಇವರಿಗೆ ಉಸಿರಾಟದ ತೊಂದರೆ ಇತ್ತು. ಇವರೆಲ್ಲ ಮೊದಲು ಶಿವಮೊಗ್ಗದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ … Read more