ಶಿವಮೊಗ್ಗದಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಕಾರಣವೇನು?
ಶಿವಮೊಗ್ಗ : ಏ.6 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏ.10 ರಂದು ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ (Meat) ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ (Meat) ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಏ.6 ಮತ್ತು 10 ರಂದು ಎರಡು ದಿನ ಬಂದ್ ಮಾಡಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ … Read more