ಶಿವಮೊಗ್ಗ ಸಿಟಿಯ ಹಲವು ಕಡೆ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 27 FEBRUARY 2024 SHIMOGA : ಎಂ.ಆರ್.ಎಸ್. 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಫೆ. 28 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್‌ ಪೂರೈಕೆ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್.ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿಕ್ಲಬ್ ರಸ್ತೆ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, … Read more

ಶಿವಮೊಗ್ಗದಲ್ಲಿ ಒಂದು ದಿನ ಕುಡಿಯುವ ನೀರು ಬರಲ್ಲ, ಅರ್ಧಕ್ಕರ್ಧ ನಗರದಲ್ಲಿ ನಾಳೆ ಕರೆಂಟ್‌ ಇರಲ್ಲ

Drinking-Water-Tap

SHIVAMOGGA LIVE NEWS | 24 JANUARY 2024 SHIMOGA : ನಗರದ ವಿವಿಧೆಡೆ ಜ.25ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಕಾರಣವೇನು? ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡುವುದರಿಂದ ಜ.25 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದೆ.  ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಧಕ್ಕರ್ಧ ಶಿವಮೊಗ್ಗದಲ್ಲಿ … Read more