‘ಎಲ್ಲ ಸಮಸ್ಯೆ ಪರಿಹಾರವಾಗಿದೆ, ನಿಗದಿತ ಸಮಯದಲ್ಲೆ ಪೂರ್ಣ ಆಗುತ್ತೆʼ, ಶಿವಮೊಗ್ಗದಲ್ಲಿ ಮಿನಿಸ್ಟರ್ ಏನೆಲ್ಲ ಹೇಳಿದರು?
ಶಿವಮೊಗ್ಗ: ತಾಂತ್ರಿಕ ಕಾರಣದಿಂದಾಗಿ ಜಾತಿ ಸಮೀಕ್ಷೆ(Caste Census) ಕಾರ್ಯಕ್ಕೆ ಸಮಸ್ಯೆಯಾಗಿತ್ತು. ಶಿಕ್ಷಕರು ಸ್ಪಂದಿಸುತ್ತಿಲ್ಲ ಎಂಬುದು ಸುಳ್ಳು. ಈಗ ಎಲ್ಲ ಸಮಸ್ಯ ಪರಿಹಾರವಾಗಿದೆ. ನಿಗದಿತ ಅವಧಿಯೊಳಗೆ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕುವೆಂಪು ರಂಗಮಂದಿರ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರು ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆಗೆ ಸಭೆ ನಡೆಸಿದ್ದಾರೆ. ಎಲ್ಲ ಸಮಸ್ಯೆಗಳು ಪರಿಹಾರವಾಗಿದೆ. ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ಕಡೆ … Read more