ಪತ್ರಕರ್ತರ ಸಂಘ, ಪದಾಧಿಕಾರಿಗಳ ಪದಗ್ರಹಣದ ದಿನಾಂಕ ಪ್ರಕಟ, ಯಾರೆಲ್ಲ ಏನೆಲ್ಲ ಹೇಳಿದರು?
ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (Journalists Association) ಶಿವಮೊಗ್ಗ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಡಿ.20ರ ಬೆಳಗ್ಗೆ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ನೂತನ ಜಿಲ್ಲಾಧ್ಯಕ್ಷ ಹೆಚ್.ಯು.ವೈದ್ಯನಾಥ್, ಜಿಲ್ಲಾ ಶಾಖೆಯ ನಿರ್ಗಮಿತ ಅಧ್ಯಕ್ಷ ಕೆ.ವಿ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಅಧ್ಯಕ್ಷ ಟಿ.ವಿ.ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು. ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಹೆಚ್ ಬಿ. ಮದನಗೌಡ ದಿಕ್ಸೂಚಿ ಉಪನ್ಯಾಸ … Read more