ರೈತನಿಗೆ 15.50 ಲಕ್ಷ ರೂ. ಬಹುಮಾನ, ಪತ್ರದಲ್ಲಿದ್ದ ನಂಬರ್‌ಗೆ ಕರೆ ಮಾಡಿದ ನಂತರ ಶುರುವಾಯ್ತು ಸಂಕಷ್ಟ
SHIVAMOGGA LIVE NEWS | 24 DECEMBER 2023 SHIMOGA : ಮೀಶೋ ಆನ್‌ಲೈನ್ ಶಾಪಿಂಗ್ ಸಂಸ್ಥೆ ಹೆಸರು ದುರ್ಬಳಕೆ ಮಾಡಿಕೊಂಡು ಬಹುಮಾನ ಬಂದಿದೆ ಎಂಬ ಅಂಚೆ ಕಳುಹಿಸಿ ಹೊಸನಗರ ತಾಲೂಕಿನ ರೈತನೊಬ್ಬನಿಗೆ 13.97 ಲಕ್ಷ ರೂ. ವಂಚಿಸಲಾಗಿದೆ. 15.50 ಲಕ್ಷ ರೂ. ಬಹುಮಾನ ಬಂದಿದೆ ಎಂದು ಪತ್ರ ಬಂದಿತ್ತು. ಇದನ್ನು ನಂಬಿದ ರೈತ (ಹೆಸರು ಗೌಪ್ಯ) ಪತ್ರದಲ್ಲಿದ್ದ ಹೆಲ್ಪ್‌ಲೈನ್ ನಂಬರ್‌ಗೆ ಕರೆ ಮಾಡಿದ್ದರು. ಮೀಶೋ ಸಂಸ್ಥೆಯ ಸಿಆರ್‌ಒ ಎಂದು ಮಾತನಾಡಿದ ವ್ಯಕ್ತಿ ವಾಟ್ಸಪ್‌ನಲ್ಲಿ ದಾಖಲೆ ಕಳುಹಿಸುವಂತೆ … Read more